'ಸೈನಿಕ'ನ ವಿರುದ್ಧ ಮುಗಿಬಿದ್ದ ಕೇಸರಿ ಮಿತ್ರರು, ಅಖಾಡಕ್ಕೆ ಬಾ ನೋಡ್ಕೋತೀನಿ ಎಂದ ರೇಣುಕಾಚಾರ್ಯ

'ಸೈನಿಕ'ನ ವಿರುದ್ಧ ಮುಗಿಬಿದ್ದ ಕೇಸರಿ ಮಿತ್ರರು, ಅಖಾಡಕ್ಕೆ ಬಾ ನೋಡ್ಕೋತೀನಿ ಎಂದ ರೇಣುಕಾಚಾರ್ಯ

Published : May 31, 2021, 01:57 PM ISTUpdated : May 31, 2021, 02:03 PM IST

- ಯೋಗಿ ವಜಾಕ್ಕೆ 10 ಶಾಸಕರ ದೂರು

- ನಾಯಕತ್ವದ ವಿರುದ್ಧ ಮಾತನಾಡಿರುವ ಮಂತ್ರಿ ತಲೆದಂಡಕ್ಕೆ ಆಗ್ರಹ

- ರೇಣುಕಾಚಾರ್ಯ ನೇತೃತ್ವದಲ್ಲಿ ಸಿಎಂಗೆ ದೂರು ಸಲ್ಲಿಕೆ

ಬೆಂಗಳೂರು (ಮೇ. 31): ರಾಜ್ಯ ಸರ್ಕಾರ ಹಾಗೂ ನಾಯಕತ್ವದ ಕುರಿತು ಮಾತನಾಡಿರುವ ಪ್ರವಾಸೋದ್ಯಮ ಸಚಿವತಲೆದಂಡದ ಮಾತು ಕೇಳಿ ಬರುತ್ತಿದೆ.  ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಸುಮಾರು ಹತ್ತಕ್ಕೂ ಹೆಚ್ಚು ಶಾಸಕರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ದೂರು ನೀಡಿದ್ದಾರೆ.

ಸಿಪಿ ಯೋಗೇಶ್ವರ್ ತಲೆದಂಡಕ್ಕೆ ಶಾಸಕ ಬಲವಾಗಿ ಆಗ್ರಹಿಸಿದ್ದಾರೆ.' ಮೆಗಾಸಿಟಿ ಹಗರಣ ಆತನ ಮೇಲಿದೆ. ಅರಣ್ಯ ಸಚಿವರಾಗಿ ಲೂಟಿ ಹೊಡೆದಿದ್ದಾರೆ. ನನ್ನ ಬಳಿ ಎಲ್ಲಾ ದಾಖಲಾತಿ ಇದೆ. ಕೋವಿಡ್‌ ಮುಗಿದ ಮೇಲೆ ಎಲ್ಲವನ್ನೂ ಮಾತನಾಡುತ್ತೇವೆ. ನಮಗೆ ಸಿಕ್ಸರ್‌ ಹೊಡೆಯುವುದೂ ಗೊತ್ತು, ಫೋರ್‌ ಹೊಡೆಯುವುದೂ ಗೊತ್ತು. ಕೋವಿಡ್‌ ಮುಗಿದ ಬಳಿಕ ಎಲ್ಲವನ್ನೂ ಬಯಲು ಮಾಡುತ್ತೇವೆ' ಎಂದಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!