ಅಮೆರಿಕ ಪ್ರಜೆಯಾಗಿದ್ದರೂ ಭಾರತದ ಹೋರಾಟಗಳಲ್ಲಿ ಭಾಗಿ, ನಟ ಚೇತನ್‌ ಗಡೀಪಾರು ಸಾಧ್ಯತೆ

ಅಮೆರಿಕ ಪ್ರಜೆಯಾಗಿದ್ದರೂ ಭಾರತದ ಹೋರಾಟಗಳಲ್ಲಿ ಭಾಗಿ, ನಟ ಚೇತನ್‌ ಗಡೀಪಾರು ಸಾಧ್ಯತೆ

Published : Mar 12, 2022, 01:27 PM IST

ಸದಾ ಒಂದಿಲ್ಲೊಂದು ವಿವಾದಗಳಿಗೆ ತುತ್ತಾಗುವ ಕನ್ನಡ ಚಲನಚಿತ್ರ ನಟ ಹಾಗೂ ಅಮೆರಿಕ ಪ್ರಜೆ ಚೇತನ್‌ ಅವರಿಗೆ ಮತ್ತೆ ಸಂಕಷ್ಟಎದುರಾಗಿದ್ದು, ಈಗ ಸಾಗರೋತ್ತರ ಭಾರತೀಯ ನಾಗರಿಕ ಪತ್ರ (ಓಸಿಎ) ನಿಯಮಗಳನ್ನು ಉಲ್ಲಂಘನೆ ಮಾಡಿದ ಸಂಬಂಧ ನಟನ ವಿರುದ್ಧ ರಾಜ್ಯ ಸರ್ಕಾರಕ್ಕೆ ಬೆಂಗಳೂರು ಪೊಲೀಸರು ವರದಿ ಸಲ್ಲಿಸಿದ್ದಾರೆ.

ಬೆಂಗಳೂರು (ಮಾ. 12): ಸದಾ ಒಂದಿಲ್ಲೊಂದು ವಿವಾದಗಳಿಗೆ ತುತ್ತಾಗುವ ಕನ್ನಡ ಚಲನಚಿತ್ರ ನಟ ಹಾಗೂ ಅಮೆರಿಕ ಪ್ರಜೆ ಚೇತನ್‌ ಅವರಿಗೆ ಮತ್ತೆ ಸಂಕಷ್ಟಎದುರಾಗಿದ್ದು, ಈಗ ಸಾಗರೋತ್ತರ ಭಾರತೀಯ ನಾಗರಿಕ ಪತ್ರ (ಓಸಿಎ) ನಿಯಮಗಳನ್ನು ಉಲ್ಲಂಘನೆ ಮಾಡಿದ ಸಂಬಂಧ ನಟನ ವಿರುದ್ಧ ರಾಜ್ಯ ಸರ್ಕಾರಕ್ಕೆ ಬೆಂಗಳೂರು ಪೊಲೀಸರು ವರದಿ ಸಲ್ಲಿಸಿದ್ದಾರೆ.

ವಿದೇಶಿ ಪ್ರಜೆಗಳು ಭಾರತದಲ್ಲಿನ ಹೋರಾಟದಲ್ಲಿ ಪಾಲ್ಗೊಳ್ಳುವಂತಿಲ್ಲ. ಆದರೆ ಚೇತನ್‌ ಅನೇಕ ಹೋರಾಟಗಳಲ್ಲಿ ಭಾಗಿಯಾಗಿದ್ದಾರೆ. ರಾಜ್ಯ ಸರ್ಕಾರವು ಈ ಬಗ್ಗೆ ವರದಿಯನ್ನು ಕೇಂದ್ರ ಸರ್ಕಾರದ ವಿದೇಶಾಂಗ ಇಲಾಖೆಗೆ ರವಾನಿಸಲಿದೆ. ಅಂತಿಮವಾಗಿ ರಾಜ್ಯ ಸರ್ಕಾರದ ವರದಿ ಆಧರಿಸಿ ಚೇತನ್‌ ಅವರನ್ನು ಗಡೀಪಾರಿಗೆ ಕೇಂದ್ರ ಸರ್ಕಾರ ಕ್ರಮ ತೆಗೆದುಕೊಳ್ಳಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಓಸಿಎ ನಿಯಮದ ಪ್ರಕಾರ ರಾಜಕೀಯ ಚಟುವಟಿಕೆಗಳು ಹಾಗೂ ಸಾರ್ವಜನಿಕ ಪ್ರತಿಭಟನೆಗಳಲ್ಲಿ ಸಾಗರೋತ್ತರ ನಾಗರಿಕರು ಪಾಲ್ಗೊಳ್ಳುವಂತಿಲ್ಲ. ಆದರೆ ಅಮೆರಿಕ ಪ್ರಜೆಯಾಗಿದ್ದರೂ ಚೇತನ್‌ ಅವರು ಪ್ರತಿಭಟನೆಗಳಲ್ಲಿ ಮುಂಚೂಣಿಯಲ್ಲಿದ್ದಾರೆ. ಹಲವು ಬಾರಿ ರಾಜಕೀಯ ವಿಚಾರಗಳಲ್ಲಿ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more