ದಾಸನಪುರ ಎಪಿಎಂಸಿಗೆ ಸೋಂಕು ನಿವಾರಕ ಟನಲ್; ನುಡಿದಂತೆ ನಡೆದ ಎಚ್‌ಡಿಕೆ

ದಾಸನಪುರ ಎಪಿಎಂಸಿಗೆ ಸೋಂಕು ನಿವಾರಕ ಟನಲ್; ನುಡಿದಂತೆ ನಡೆದ ಎಚ್‌ಡಿಕೆ

Suvarna News   | Asianet News
Published : Apr 12, 2020, 02:43 PM IST

ದಾಸನಪುರ ಎಪಿಎಂಪಿಸಿಗೆ ಸೋಂಕು ನಿವಾರಕ ಟನೆಲ್ ನೀಡಿ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ ಮಾಜಿ ಸಿಎಂ ಕುಮಾರಸ್ವಾಮಿ. ಸುವರ್ಣ ನ್ಯೂಸ್ ಸ್ಟುಡಿಯೋದಲ್ಲಿ ಭರವಸೆ ಕೊಟ್ಟಿದ್ದರು. ಎಪಿಎಂಸಿಗೆ ಬರುವವರು ಈ ಟನಲ್ ಮೂಲಕವೇ ಹಾದು ಬರಬೇಕು. ಟನಲ್ ಪ್ರವೇಶಿಸುತ್ತಿದ್ದಂತೆ ಅವರ ಮೇಲೆ ಸೋಂಕು ನಿವಾರಕ ಸಿಂಪಡಣೆ ಆಗುತ್ತೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

ಬೆಂಗಳೂರು (ಏ. 12): ದಾಸನಪುರ ಎಪಿಎಂಪಿಸಿಗೆ ಸೋಂಕು ನಿವಾರಕ ಟನೆಲ್ ನೀಡಿ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ ಮಾಜಿ ಸಿಎಂ ಕುಮಾರಸ್ವಾಮಿ. ಸುವರ್ಣ ನ್ಯೂಸ್ ಸ್ಟುಡಿಯೋದಲ್ಲಿ ಭರವಸೆ ಕೊಟ್ಟಿದ್ದರು. ಎಪಿಎಂಸಿಗೆ ಬರುವವರು ಈ ಟನಲ್ ಮೂಲಕವೇ ಹಾದು ಬರಬೇಕು. ಟನಲ್ ಪ್ರವೇಶಿಸುತ್ತಿದ್ದಂತೆ ಅವರ ಮೇಲೆ ಸೋಂಕು ನಿವಾರಕ ಸಿಂಪಡಣೆ ಆಗುತ್ತೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!