ಸಂತೋಷ್‌ ಕಿಡ್ನಿ ಕಸಿ ದಿನಾಂಕ ಮುಂದೂಡಿಕೆ: ಈ ಬಗ್ಗೆ ಡಾ. ರಾಜಶೇಖರ್‌ ಹೇಳಿದ್ದೇನು ?

ಸಂತೋಷ್‌ ಕಿಡ್ನಿ ಕಸಿ ದಿನಾಂಕ ಮುಂದೂಡಿಕೆ: ಈ ಬಗ್ಗೆ ಡಾ. ರಾಜಶೇಖರ್‌ ಹೇಳಿದ್ದೇನು ?

Published : Aug 14, 2023, 03:27 PM IST

ಸಂತೋಷ್ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಗಂಡನನ್ನ ಉಳಿಸಿಕೊಳ್ಳಲು ಹಣಕ್ಕಾಗಿ ಪತ್ನಿ ಏಕಾಂಗಿಯಾಗಿ ಹೋರಾಡುತ್ತಿದ್ದಳು. ಆದ್ರೆ, ಯಾರೂ ನೆರವಿಗೆ ನಿಲ್ಲಲಿಲ್ಲ. ಏಷ್ಯಾನೆಟ್ ಸುವರ್ಣನ್ಯೂಸ್ ಬಿಗ್3ಯ ಒಂದು ವರದಿ ಅವರಿಗೆ ನೆರವಾಯ್ತು. ಇದು ಬಿಗ್3ಯ ಮಾನವೀಯತೆಯ ಇಂಪ್ಯಾಕ್ಟ್ ಆಗಿದೆ.
 

ಸಂತೋಷ್ ಹಾಗೂ ಐಶ್ವರ್ಯ ಪ್ರೀತಿಸಿ ಮದುವೆಯಾದವರು. ಎಲ್ಲರ, ಜೀವನ ಸಾಗೋ ಹಾಗೇ ಇವರ ಜೀವನ ಸಾಗ್ತಾ ಇತ್ತು. ಆದ್ರೆ, ಇದ್ದಕ್ಕಿದ್ದಂತೆ ಸಂತೋಷ್‌ಗೆ ಹುಷಾರಿಲ್ಲದೇ ಕಿಡ್ನಿ ವೈಫಲ್ಯ ಶುರು ಆಯ್ತು. ಪತ್ನಿ ಅಲ್ಲಿ ಇಲ್ಲಿ ಹಣ ಹೊಂಚಿ ಚಿಕಿತ್ಸೆ ಕೊಡಿಸುತ್ತಿದ್ದಳು. ಆದ್ರೆ, ಸಂತೋಷ್‌ಗೆ ತುರ್ತಾಗಿ ಕಿಡ್ನಿ ಕಸಿ ಮಾಡಿಸಬೇಕಿದೆ. ಕಿಡ್ನಿ ದಾನಕ್ಕೆ ಸಂತೋಷ್ ಸೋದರ ಅರುಣ್ ಮುಂದಾಗಿದ್ದು, ಬೆಂಗಳೂರಿನ ರಾಮಯ್ಯ ಆಸ್ಪತ್ರೆಯವರು ಆಗಸ್ಟ್ 17ರೊಳಗೆ  7 ಲಕ್ಷ  ಆರೆಂಜ್‌ ಮಾಡಿ ಕೊಂಡು ಬನ್ನಿ ಅಂತ ಹೇಳಿದ್ರು. ಬಿಗ್3ಯಲ್ಲಿ ವರದಿ ಮಾಡಿ ಅಕೌಂಟ್ ನಂಬರ್ ಸಮೇತ ನೆರವು ನೀಡಿ ಅನ್ನೋ ಕರೆ ನೀಡಿದ್ವಿ. ಬಿಗ್3ಯಲ್ಲಿ ವರದಿ ಪ್ರಸಾರ ಆಗ್ತಿದ್ದಂತೆ ನಾಡಿನ ಮೂಲೆ ಮೂಲೆಯಿಂದ ಸಂತೋಷ್ ಅಕೌಂಟ್‌ಗೆ ಹಣದ ನೆರವು ಹರಿದು ಬಂತು. ಗೂಗಲ್ ಪೇ, ಫೋನ್ ಪೇ ಮೂಲಕ ಹಣ ಸಂದಾಯ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಗ್ 3 ವರದಿಗೆ ಮಿಡಿಯಿತು ಕರುನಾಡು: ಸಂತೋಷ್, ಐಶ್ವರ್ಯ ಕಣ್ಣೀರಿಗೆ ಕರಗಿದ ನಾಡಿನ ಜನತೆ..!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more