Dec 13, 2020, 10:53 AM IST
ಬೆಂಗಳೂರು(ಡಿ.13): ಸಾರಿಗೆ ನೌಕರರ ಹೋರಾಟಕ್ಕೆ ಸಡ್ಡು ಹೊಡೆಯಲು ರಾಜ್ಯ ಸರ್ಕಾರ ಕೂಡ ಪ್ಲಾನ್ ಮಾಡಿಕೊಂಡಿದೆ ಎಂದು ಹೇಳಲಾಗುತ್ತಿದೆ. ಹೌದು, ಇಂದು ಮಾತುಕತೆ ವಿಫಲವಾದರೆ ಖಾಸಗಿ ಬಸ್‌ಗಳಿ ರಸ್ತೆಗಳಿಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ.
ಕುಮಾರಸ್ವಾಮಿ ಪರ ಸಿಎಂ ಬ್ಯಾಟಿಂಗ್: ಕುತೂಹಲ ಮೂಡಿಸಿದ ರಾಜ್ಯ ರಾಜಕಾರಣ
ಪ್ರತಿಭಟನಾನಿರತ ಮುಖಂಡರ ಜತೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸಭೆ ನಡೆಸಲಿದ್ದಾರೆ. ಆದರೆ, ಸಭೆ ವಿಫಲವಾದ್ರೆ ನಾಳೆಯಿಂದ ರಾಜ್ಯಾದ್ಯಂತ ಖಾಸಗಿ ಬಸ್ ಸಂಚಾರ ಆರಂಭವಾಗಲಿದೆ ಎಂದು ಹೇಳಲಾಗುತ್ತಿದೆ.