ಇಂದಿನಿಂದ ಸವದತ್ತಿ ಯಲ್ಲಮ್ಮ ದೇವಿ ದರ್ಶನ ಆರಂಭ, ಭಕ್ತಾದಿಗಳಿಗೆ ಕೆಲವು ನಿರ್ಬಂಧ

ಇಂದಿನಿಂದ ಸವದತ್ತಿ ಯಲ್ಲಮ್ಮ ದೇವಿ ದರ್ಶನ ಆರಂಭ, ಭಕ್ತಾದಿಗಳಿಗೆ ಕೆಲವು ನಿರ್ಬಂಧ

Suvarna News   | Asianet News
Published : Sep 28, 2021, 03:55 PM ISTUpdated : Sep 28, 2021, 04:11 PM IST

ಕೊರೋನಾ ಲಾಕ್‌ಡೌನ್‌ ಹಿನ್ನಲೆಯಲ್ಲಿ ಕಳೆದ 18 ಬಂದ್‌ ಆಗಿದ್ದ ಸವದತ್ತ ಯಲ್ಲಮ್ಮ ಇಂದಿನಿಂದ ಆರಂಭವಾಗಿದೆ. ಭಕ್ತಾದಿಗಳಿಗೆ ದೇವಸ್ಥಾನ ಪ್ರವೇಶ, ದೇವರ ದರ್ಶನ, ಆರತಿ ಸೇವೆಗೆ ಮಾತ್ರ ಅವಕಾಶ ಕೊಡಲಾಗಿದೆ.

ಬೆಂಗಳೂರು (ಸೆ. 28): ಕೊರೋನಾ ಲಾಕ್‌ಡೌನ್‌ ಹಿನ್ನಲೆಯಲ್ಲಿ ಕಳೆದ 18 ಬಂದ್‌ ಆಗಿದ್ದ ಸವದತ್ತ ಯಲ್ಲಮ್ಮ ಇಂದಿನಿಂದ ಆರಂಭವಾಗಿದೆ. ಭಕ್ತಾದಿಗಳಿಗೆ ದೇವಸ್ಥಾನ ಪ್ರವೇಶ, ದೇವರ ದರ್ಶನ, ಆರತಿ ಸೇವೆಗೆ ಮಾತ್ರ ಅವಕಾಶ ಕೊಡಲಾಗಿದೆ.

ಜನಸಂದಣಿ ಸೇರುವಂತಹ ಸೇವೆ, ವಿಶೇಷ ಉತ್ಸವ, ಜಾತ್ರೆ ನಡೆಸುವಂತಿಲ್ಲ. ಜಾತ್ರೆ ಸೇರಿ ವಿಶೇಷ ಉತ್ಸವಗಳನ್ನು ದೇವಾಲಯ ಸಿಬ್ಬಂದಿ, ಅರ್ಚಕರು ಸಾಂಕೇತಿಕವಾಗಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಾಯಿಯ ಆಶೀರ್ವಾದ ಪಡೆದರು. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!