ಆಸ್ಪತ್ರೆ ಇದೆ, ಐಸಿಯು ಇದೆ, ವೆಂಟಿಲೇಟರ್ ಇದೆ ಆದರೆ ಚಿಕಿತ್ಸೆ ನೀಡಲು ವೈದ್ಯರೇ ಇಲ್ಲ..!

ಆಸ್ಪತ್ರೆ ಇದೆ, ಐಸಿಯು ಇದೆ, ವೆಂಟಿಲೇಟರ್ ಇದೆ ಆದರೆ ಚಿಕಿತ್ಸೆ ನೀಡಲು ವೈದ್ಯರೇ ಇಲ್ಲ..!

Published : Jul 06, 2020, 11:13 AM ISTUpdated : Jul 06, 2020, 11:20 AM IST

ಕೊರೊನಾ ಹೆಚ್ಚಾಗುತ್ತಿರುವ ಬೆನ್ನಲ್ಲೇ ಸುಸಜ್ಜಿತ ಆಸ್ಪತ್ರೆಯೊಂದು ಸಜ್ಜಾಗಿದೆ. ಇಲ್ಲಿ ಐಸಿಯು ಇದೆ, ವೆಂಟಿಲೇಟರ್ ಇದೆ, ಬರೋಬ್ಬರಿ 80 ಬೆಡ್‌ಗಳೂ ಇದೆ. ಕೋವಿಡ್ ಚಿಕಿತ್ಸೆಗೆ ಬೇಕಾದ ಎಲ್ಲಾ ವ್ಯವಸ್ಥೆಗಳಿವೆ.  ಆದರೆ ಚಿಕಿತ್ಸೆ ನೀಡಲು ಸ್ಟಾಫ್ ನರ್ಸ್‌ಗಳೇ ಇಲ್ಲ..! ಇದು ಶಿವಾಜಿನಗರದ ಆಸ್ಪತ್ರೆಯೊಂದರ ಚಿತ್ರಣ. ವೈದ್ಯರೇ ಬನ್ನಿ, ನಮ್ಮ ಜೊತೆ ಕೈ ಜೋಡಿಸಿ ಎಂದು ಆಸ್ಪತ್ರೆ ಎಂಡಿ ಡಾ. ತಹಾ ಮಾಟೀನ್ ಮನವಿ ಮಾಡಿಕೊಂಡಿದ್ದಾರೆ. 

ಬೆಂಗಳೂರು (ಜು. 06): ಕೊರೊನಾ ಹೆಚ್ಚಾಗುತ್ತಿರುವ ಬೆನ್ನಲ್ಲೇ ಸುಸಜ್ಜಿತ ಆಸ್ಪತ್ರೆಯೊಂದು ಸಜ್ಜಾಗಿದೆ. ಇಲ್ಲಿ ಐಸಿಯು ಇದೆ, ವೆಂಟಿಲೇಟರ್ ಇದೆ, ಬರೋಬ್ಬರಿ 80 ಬೆಡ್‌ಗಳೂ ಇದೆ. ಕೋವಿಡ್ ಚಿಕಿತ್ಸೆಗೆ ಬೇಕಾದ ಎಲ್ಲಾ ವ್ಯವಸ್ಥೆಗಳಿವೆ.  ಆದರೆ ಚಿಕಿತ್ಸೆ ನೀಡಲು ಸ್ಟಾಫ್ ನರ್ಸ್‌ಗಳೇ ಇಲ್ಲ..! ಇದು ಶಿವಾಜಿನಗರದ ಆಸ್ಪತ್ರೆಯೊಂದರ ಚಿತ್ರಣ. ವೈದ್ಯರೇ ಬನ್ನಿ, ನಮ್ಮ ಜೊತೆ ಕೈ ಜೋಡಿಸಿ ಎಂದು ಆಸ್ಪತ್ರೆ ಎಂಡಿ ಡಾ. ತಹಾ ಮಾಟೀನ್ ಮನವಿ ಮಾಡಿಕೊಂಡಿದ್ದಾರೆ. 

ಕೋವಿಡ್ ಚಿಕಿತ್ಸೆಗೆ ಐಸಿಯು ತರಬೇತಿ ಪಡೆದಿರುವ 4 ವೈದ್ಯರು, 12 ಮಂದಿ ಸ್ಟಾಫ್ ನರ್ಸ್‌ಗಳ ಅಗತ್ಯವಿದೆ ಎಂದು ಎಂಡಿ ಹೇಳಿದ್ದಾರೆ. ಅಗತ್ಯ ಸಿಬ್ಬಂದಿ ಸಿಕ್ಕರೆ 80 ಮದಿಗೆ ಚಿಕಿತ್ಸೆ ನೀಡುತ್ತೇವೆ ಎಂದು ತಹಾ ಮಾಟೀನ್ ಹೇಳಿದ್ದಾರೆ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!