ಬೆಂಗಳೂರಲ್ಲಿ ಹೊಸ ಕೋವಿಡ್‌ ಕೇಂದ್ರಗಳ ಸ್ಥಾಪನೆ; ಎಲ್ಲೆಲ್ಲಿ? ಇಲ್ಲಿದೆ ನೋಡಿ.!

ಬೆಂಗಳೂರಲ್ಲಿ ಹೊಸ ಕೋವಿಡ್‌ ಕೇಂದ್ರಗಳ ಸ್ಥಾಪನೆ; ಎಲ್ಲೆಲ್ಲಿ? ಇಲ್ಲಿದೆ ನೋಡಿ.!

Published : Jun 28, 2020, 01:18 PM IST

ಕೋವಿಡ್ ಅರೈಕೆಗಾಗಿ ಬಿಬಿಎಂಪಿ ಹೊಸ ಜಾಗಗಳನ್ನು ಗುರುತಿಸಿದೆ. 5 ಹೊಸ ಆರೈಕೆ ಕೇಂದ್ರಗಳಲ್ಲಿ 1800 ಹಾಸಿಗೆಗಳು ಲಭ್ಯವಿದೆ. ಹೊಟೇಲ್, ಹಾಸ್ಟೆಲ್‌ಗಳಲ್ಲಿ ಕೋವಿಡ್‌ ಕೇಂದ್ರ ಸ್ಥಾಪನೆ ಮಾಡಲಾಗಿದೆ. ಸರ್ಕಾರಿ ಆಯುರ್ವೇದ ಕಾಲೇಜಿನಲ್ಲಿ 200 ಹಾಸಿಗೆ, ಜಿಕೆವಿಕೆ ಕೃಷಿ ವಿದ್ಯಾರ್ಥಿ ನಿಲಯದಲ್ಲಿ 600 ಹಾಸಿಗೆ, ಮೆಜೆಸ್ಟಿಕ್ ಹೊಟೇಲ್ ಸಿಟಿ ಸೆಂಟರ್‌ನಲ್ಲಿ 200 ಹಾಸಿಗೆ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಬೆಂಗಳೂರು (ಜೂ. 28): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣ ತಪ್ಪಿದೆ. ಪಾಸಿಟೀವ್ ಕೇಸ್‌ಗಳು ಹೆಚ್ಚಾಗುತ್ತಿವೆ. ಆಸ್ಪತ್ರೆ, ಬೆಡ್‌ಗಳ ಕೊರತೆ ಉಂಟಾಗಿದೆ. ಹಾಗಾಗಿ ಚಿಕಿತ್ಸಾ ಕೇಂದ್ರಗಳು, ಬೆಡ್‌ಗಳ ವ್ಯವಸ್ಥೆ ಮಾಡುವುದು ಅನಿವಾರ್ಯವಾಗಿದೆ. 

ಕೋವಿಡ್ ಅರೈಕೆಗಾಗಿ ಬಿಬಿಎಂಪಿ ಹೊಸ ಜಾಗಗಳನ್ನು ಗುರುತಿಸಿದೆ. 5 ಹೊಸ ಆರೈಕೆ ಕೇಂದ್ರಗಳಲ್ಲಿ 1800 ಹಾಸಿಗೆಗಳು ಲಭ್ಯವಿದೆ. ಹೊಟೇಲ್, ಹಾಸ್ಟೆಲ್‌ಗಳಲ್ಲಿ ಕೋವಿಡ್‌ ಕೇಂದ್ರ ಸ್ಥಾಪನೆ ಮಾಡಲಾಗಿದೆ. ಸರ್ಕಾರಿ ಆಯುರ್ವೇದ ಕಾಲೇಜಿನಲ್ಲಿ 200 ಹಾಸಿಗೆ, ಜಿಕೆವಿಕೆ ಕೃಷಿ ವಿದ್ಯಾರ್ಥಿ ನಿಲಯದಲ್ಲಿ 600 ಹಾಸಿಗೆ, ಮೆಜೆಸ್ಟಿಕ್ ಹೊಟೇಲ್ ಸಿಟಿ ಸೆಂಟರ್‌ನಲ್ಲಿ 200 ಹಾಸಿಗೆ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!