PSI recruitment scam ಪೊಲೀಸ್ ಇಲಾಖೆಗೆ  ಸುತ್ತಿಕೊಂಡ PSI ಅಕ್ರಮ!

PSI recruitment scam ಪೊಲೀಸ್ ಇಲಾಖೆಗೆ ಸುತ್ತಿಕೊಂಡ PSI ಅಕ್ರಮ!

Published : May 04, 2022, 01:53 PM IST

ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ  ಬಗೆದಷ್ಟೂ ದಿನಕ್ಕೊಂದು ಅಕ್ರಮಗಳು ಬಯಲಾಗುತ್ತಿದೆ. ಅಕ್ರಮದಲ್ಲಿ ಬೆಂಗಳೂರು ಕೇಂದ್ರಬಿಂದು ಹೇಳಲಾಗುತ್ತಿದೆ. 

ಬೆಂಗಳೂರು (ಮೇ.4): 545 ಪಿಎಸ್ಐ ನೇಮಕಾತಿ (PSI recruitment scam ) ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾಗುವ ಭಾರೀ ಅಕ್ರಮ ವಿಚಾರದಲ್ಲಿ ಸಿಐಡಿ (Criminal Investigation Department - CID) ಬಗೆದಷ್ಟೂ ದಿನಕ್ಕೊಂದು ಹೊಸ ವಿಚಾರಗಳು ಹೊರಬರುತ್ತಿವೆ. ಅಕ್ರಮದ ಕೇಂದ್ರ ಹಿಂದೆ ಕಲಬುರಗಿ (Kalaburagi) ಎಂದು ಹೇಳಲಾಗುತ್ತಿದ್ದರೂ ಈಗ ಬೆಂಗಳೂರು ಅಕ್ರಮದ ಮಾಸ್ಟರ್ ಕೇಂದ್ರ ಬಿಂದು ಎಂದು ಹೇಳಲಾಗುತ್ತಿದೆ.

PSI recruitment scam ಪಿಎಸ್‌ಐ ಹುದ್ದೆಗಳ ಭರ್ತಿಗೆ ಎಎಸ್‌ಐಗಳಿಗೆ ಬಡ್ತಿ

ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಡಿವೈಎಸ್‌ಪಿ (DYSP), ಎಸಿಪಿ (ACP), ಸಿಪಿಐ (CPI) ಭಾಗಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಡಿವೈಎಸ್ಪಿ ಶಾಂತರಾಜು (Shantharaju) ಅವರನ್ನು ಸಿಐಡಿ ಅಧಿಕಾರಿಗಳು ಕರೆದು ವಿಚಾರಣೆ ನಡೆಸಿದ್ದು, ಹಗರಣ ಹೊರಬರುತ್ತಿದ್ದಂತೆ  ಆಂತರಿಕ ಭದ್ರತಾ ವಿಭಾಗಕ್ಕೆ  ವರ್ಗಾವಣೆಗೊಂಡಿದ್ದಾರೆ. ಡಿವೈಎಸ್ಪಿ ಶಾಂತರಾಜು ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more