ಸೀಡಿ ಲೇಡಿ ದೂರಿಗೆ ರಮೇಶ್ ಜಾರಕಿಹೊಳಿ ಪ್ರತಿತಂತ್ರ ಹೆಣೆದಿದ್ದಾರೆ. FIR ರದ್ದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.
ಬೆಂಗಳೂರು (ಮಾ. 28): ಸೀಡಿ ಲೇಡಿ ದೂರಿಗೆ ರಮೇಶ್ ಜಾರಕಿಹೊಳಿ ಪ್ರತಿತಂತ್ರ ಹೆಣೆದಿದ್ದಾರೆ. FIR ರದ್ದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಇನ್ನೊಂದು ಕಡೆ ಯುವತಿ ನಾಳೆ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗುವ ಸಾಧ್ಯತೆ ಇದೆ. ಅದಕ್ಕೂ ಮುನ್ನ ಪ್ರತಿತಂತ್ರ ಹೆಣೆದಿದ್ದಾರೆ ಜಾರಕಿಹೊಳಿ. ಬಂಧನ ಭೀತಿಯಿಂದ ತಪ್ಪಿಸಿಕೊಳ್ಳಲು ಹೈಕೋರ್ಟ್ ಮೊರೆ ಹೋಗಿದ್ದಾರೆ.