ಎಸ್‌ಐಟಿ ಅಧಿಕಾರಿಗಳ ಮುಂದೆ ಹಾಜರಾಗಲು ಸೀಡಿ ಲೇಡಿ ಒಪ್ಪುತ್ತಿಲ್ಲ. ನೇರವಾಗಿ ಮ್ಯಾಜಿಸ್ಟ್ರೇಟ್ ಎದುರು ಹಾಜರಾಗುವ ಅವಕಾಶವಿದೆ. ಹಾಗಾಗಿ ಸಿದ್ದತೆ ನಡೆಸುತ್ತಿದ್ದಾಳೆ ಎನ್ನಲಾಗಿದೆ.
ಬೆಂಗಳೂರು (ಮಾ. 28): ಎಸ್‌ಐಟಿ ಅಧಿಕಾರಿಗಳ ಮುಂದೆ ಹಾಜರಾಗಲು ಸೀಡಿ ಲೇಡಿ ಒಪ್ಪುತ್ತಿಲ್ಲ. ನೇರವಾಗಿ ಮ್ಯಾಜಿಸ್ಟ್ರೇಟ್ ಎದುರು ಹಾಜರಾಗುವ ಅವಕಾಶವಿದೆ. ಹಾಗಾಗಿ ಸಿದ್ದತೆ ನಡೆಸುತ್ತಿದ್ದಾಳೆ ಎನ್ನಲಾಗಿದೆ. ಒಂದು ವೇಳೆ ಹಾಜರಾಗಿ ಹೇಳಿಕೆ ಕೊಟ್ಟರೆ, ರಮೇಶ್ ಜಾರಕಿಹೊಳಿಗೆ ಮುಳುವಾಗುವ ಸಾಧ್ಯತೆ ಇದೆ. ಈ ಬಗ್ಗೆ ಇನ್ನಷ್ಟು ಅಪ್‌ಡೇಟ್ಸ್ ಇಲ್ಲಿದೆ.