ಬಿಜೆಪಿ ಸಂಸದರ ಪುತ್ರನ ಬಾಯಲ್ಲಿ ಟಿಪ್ಪು ಜಯಂತಿ ಜಪ

ಬಿಜೆಪಿ ಸಂಸದರ ಪುತ್ರನ ಬಾಯಲ್ಲಿ ಟಿಪ್ಪು ಜಯಂತಿ ಜಪ

Published : Oct 25, 2019, 11:16 AM ISTUpdated : Oct 25, 2019, 11:48 AM IST

ಬಿಜೆಪಿ ಸಂಸದರ ಪುತ್ರ ಟಿಪ್ಪು ಜಯಂತಿ ಆಚರಣೆ ಜಪ ಮಾಡಿದ್ದಾರೆ.  ಟಿಪ್ಪು ಜಯಂತಿ ಆಚರಣೆ ಮಾಡ್ತೀವಿ ಎಂದು ಬಚ್ಚೇಗೌಡ ಪುತ್ರ ಶರತ್ ಹೇಳಿದ್ದಾರೆ.  ಈ ಬಾರಿ ಟಿಪ್ಪು ಜಯಂತಿಯನ್ನು ನಾವೇ ಮುಂದೆ ನಿಂತು ಮಾಡ್ತೀವಿ ಎಂದು ಹೊಸಕೋಟೆಯಲ್ಲಿ ಆಯೋಜಿಸಿದ್ದ ಉರುಸ್ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.  ಟಿಪ್ಪು ಬಗ್ಗೆ ಹೇಳ್ತಿದ್ದಂತೆ ಶರತ್ ಮೇಲೆ ಹಣ ಸುರಿದು ಅಭಿಮಾನಿಯೊಬ್ಬ ಹರ್ಷ ವ್ಯಕ್ತಪಡಿಸಿದ್ದಾರೆ. ಒಂದು ಕಡೆ ಬಿಜೆಪಿ ಸಂಸದರು ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸಿದರೆ ಇನ್ನೊಂದು ಕಡೆ ಶರತ್ ಬಚ್ಚೇಗೌಡ ಈ ರೀತಿ ಹೇಳಿರುವುದು ಚರ್ಚಾಸ್ಪದವಾಗಿದೆ. 

 

ಬೆಂಗಳೂರು (ಅ. 25): ಬಿಜೆಪಿ ಸಂಸದರ ಪುತ್ರ ಟಿಪ್ಪು ಜಯಂತಿ ಆಚರಣೆ ಜಪ ಮಾಡಿದ್ದಾರೆ.  ಟಿಪ್ಪು ಜಯಂತಿ ಆಚರಣೆ ಮಾಡ್ತೀವಿ ಎಂದು ಬಚ್ಚೇಗೌಡ ಪುತ್ರ ಶರತ್ ಹೇಳಿದ್ದಾರೆ.  ಈ ಬಾರಿ ಟಿಪ್ಪು ಜಯಂತಿಯನ್ನು ನಾವೇ ಮುಂದೆ ನಿಂತು ಮಾಡ್ತೀವಿ ಎಂದು ಹೊಸಕೋಟೆಯಲ್ಲಿ ಆಯೋಜಿಸಿದ್ದ ಉರುಸ್ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.  

ಟಿಪ್ಪು ಬಗ್ಗೆ ಹೇಳ್ತಿದ್ದಂತೆ ಶರತ್ ಮೇಲೆ ಹಣ ಸುರಿದು ಅಭಿಮಾನಿಯೊಬ್ಬ ಹರ್ಷ ವ್ಯಕ್ತಪಡಿಸಿದ್ದಾರೆ. ಒಂದು ಕಡೆ ಬಿಜೆಪಿ ಸಂಸದರು ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸಿದರೆ ಇನ್ನೊಂದು ಕಡೆ ಶರತ್ ಬಚ್ಚೇಗೌಡ ಈ ರೀತಿ ಹೇಳಿರುವುದು ಚರ್ಚಾಸ್ಪದವಾಗಿದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!