ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆಗೆ ಶಾಸಕರಿಗಿಲ್ಲ ಆಹ್ವಾನ, ಬೆಂಬಲಿಗರಿಂದ ಗಲಾಟೆ

ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆಗೆ ಶಾಸಕರಿಗಿಲ್ಲ ಆಹ್ವಾನ, ಬೆಂಬಲಿಗರಿಂದ ಗಲಾಟೆ

Published : Jan 30, 2021, 03:47 PM ISTUpdated : Jan 30, 2021, 04:09 PM IST

ನಗರಾಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆಗೆ ಶಾಸಕರನ್ನು ಕಡೆಗಣಿಸಿದ್ದಾರೆಂದು ಶಾಸಕ ಬಚ್ಚೇಗೌಡ ಬೆಂಬಲಿಗರು ಗಲಾಟೆ ನಡೆಸಿದ್ದಾರೆ.  ಶಾಸಕರ ಬೆಂಬಲಿಗರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. 
 

ಬೆಂಗಳೂರು (ಜ. 30): ನಗರಾಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆಗೆ ಶಾಸಕರನ್ನು ಕಡೆಗಣಿಸಿದ್ದಾರೆಂದು ಶಾಸಕ ಬಚ್ಚೇಗೌಡ ಬೆಂಬಲಿಗರು ಗಲಾಟೆ ನಡೆಸಿದ್ದಾರೆ.  ಶಾಸಕರ ಬೆಂಬಲಿಗರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. 

 

ಹೊಸಕೋಟೆ ತಾ. ಶಿಷ್ಟಾಚಾರವನ್ನು ಬಿಟ್ಟು ಶಾಸಕರನ್ನು ಕಡೆಗಣಿಸಲಾಗಿದೆ. ನಮಗೆ ಆಹ್ವಾನ ಕೊಡದೇ ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆ ಮಾಡಿದ್ದಾರೆ. ಇದನ್ನು ನಮ್ಮ ಬೆಂಬಲಿಗರು ಪ್ರಶ್ನಿಸಿದಾಗ ಅವರ ಮೇಲೆ ಹಲ್ಲೆ ಮಾಡಿದ್ದಾರೆ' ಎಂದು ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!