ವಯೋವೃದ್ದೆ ಸೇರಿ ಬಡಕುಟುಂಬವನ್ನು ಮನೆಯಿಂದ ಹೊರದಬ್ಬಿದ ಪುರಸಭೆ ಅಧಿಕಾರಿ!

ವಯೋವೃದ್ದೆ ಸೇರಿ ಬಡಕುಟುಂಬವನ್ನು ಮನೆಯಿಂದ ಹೊರದಬ್ಬಿದ ಪುರಸಭೆ ಅಧಿಕಾರಿ!

Published : Dec 30, 2024, 06:53 PM IST

ಶಿಗ್ಗಾವಿ ಪುರಸಭೆ ಮುಖ್ಯ ಅಧಿಕಾರಿ ಮಲ್ಲೇಶ್ ದಬ್ಬಾಳಿಕೆಗೆ ಬಡಕುಟುಂಬ ಬೀದಿಗೆ ಬಿದ್ದಿದೆ. 75 ವರ್ಷದ ವಯೋವೃದ್ದೆ  ನೀಲವ್ವ,  ರೇಣವ್ವ ಎಂಬುವರನ್ನು ರಾತ್ರೋರಾತ್ರಿ  ಕೊರೆವ ಚಳಿಯಲ್ಲಿ ಹೊರಹಾಕಲಾಗಿದೆ.

ಶಿಗ್ಗಾವಿ(ಡಿ.30) ಸಣ್ಣ ಮನೆಯಲ್ಲಿ ವಾಸವಿದ್ದ ಬಡ ಕುಟುಂಬದ ಮೇಲೆ ಶಿಗ್ಗಾವಿ ಪುರಸಭೆ ಮುಖ್ಯ ಅಧಿಕಾರಿ ಮಲ್ಲೇಶ್ ದರ್ಪ ತೋರಿದ ಘಟನೆ ವರದಿಯಾಗಿದೆ. ಶಾಂತವ್ವ ಗಡ್ಡಿ ಎಂಬ ಬಡ ಮಹಿಳೆಯ ಕುಟುಂಬವನ್ನು ಕೊರೆವ ಚಳಿಯಲ್ಲಿ ಅಧಿಕಾರಿ ಮನೆಯಿಂದ ಹೊರದಬ್ದಿದ್ದಾರೆ. ಶಿಗ್ಗಾವಿ ಪಟ್ಟಣದ ಗಂಜಿಗಟ್ಟಿ ರಸ್ತೆಯಲ್ಲಿರುವ ಜಿ ಪ್ಲಸ್ 1 ಮನೆಯ ನಂಬರ್ 94 ರಲ್ಲಿ ವಾಸವಿದ್ದ ಬಡ ಕುಟುಂಬದ ಶಾಂತವ್ವ, 75 ವರ್ಷದ ವಯೋವೃದ್ದೆ  ನೀಲವ್ವ,  ರೇಣವ್ವ ಎಂಬುವರನ್ನು ಮನೆಯಿಂದ ಹೊರಗಟ್ಟಲಾಗಿದೆ. ಮನೆ ಮಂಜೂರೇ ಆಗಿಲ್ಲ, ಸಂಸಾರ ಮಾಡೋಕೆ ಬಂದಿದಾಳೆ, ಮಲಗೋಕೆ ಬಂದಿದಾಳೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಮನೆಯಿಂದ ಹೊರಹಾಕಿದ ಘಟನೆ ವರದಿಯಾಗಿದೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more