ರೋಹಿಣಿ ರಂಪಾಯಣ:  ರಾಜೀನಾಮೆ ನಿರ್ಧಾರದ ಬಗ್ಗೆ ಶಿಲ್ಪಾನಾಗ್ ಸ್ಪಷ್ಟನೆ

ರೋಹಿಣಿ ರಂಪಾಯಣ: ರಾಜೀನಾಮೆ ನಿರ್ಧಾರದ ಬಗ್ಗೆ ಶಿಲ್ಪಾನಾಗ್ ಸ್ಪಷ್ಟನೆ

Published : Jun 04, 2021, 03:32 PM IST

- ರೋಹಿಣಿ ಸಿಂಧೂರಿಯಿಂದ ದಬ್ಬಾಳಿಕೆ, ಕಿರುಕುಳ ಆರೋಪ

- ನಿಮ್ಮ ಜೊತೆ ನಾವಿದ್ದೇವೆ, ಶಿಲ್ಪಾಗೆ ಭಾರೀ ಬೆಂಬಲ

- ರಾಜೀನಾಮೆ ವಿಚಾರಕ್ಕೆ ಸ್ಪಷ್ಟನೆ 

ಮೈಸೂರು (ಜೂ. 04): ಕೊರೋನಾ ನಿಯಂತ್ರಣ ವಿಚಾರದಲ್ಲಿ ಡೀಸಿ , ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ನಡುವಿನ ಜಟಾಪಟಿ ಬಹಳ ಚರ್ಚೆಯಾಗುತ್ತಿದೆ. ಈ ಚರ್ಚೆಯ ಬಗ್ಗೆ ಶಿಲ್ಪಾನಾಗ್ ರೋಹಿಣಿ ಸಿಂಧೂರಿ ಹೆಸರನ್ನು ಪ್ರಸ್ತಾಪಿಸದೇ ಪ್ರತಿಕ್ರಿಯಿಸಿದ್ದಾರೆ. 

'ಬಹಳ ಬೇಸರದಿಂದ ರಾಜೀನಾಮೆ ನಿರ್ಧಾರ ತೆಗೆದುಕೊಂಡಿದ್ದೇನೆ ಹೊರತು, ದುಡುಕಿನಿಂದ ರಾಜಿನಾಮೆಗೆ ಮುಂದಾಗಿಲ್ಲ. ವಾರ್‌ರೂಂನಲ್ಲಿ ಲೋಪದೋಷಗಳಿತ್ತು. ಈ ಬಗ್ಗೆ ಗಮನಕ್ಕೆ ತಂದರೂ ಡೀಸಿ ಯಾವುದೇ ಕ್ರಮ ಕೈಗೊಂಡಿಲ್ಲ' ಎಂದು ಬೇಸರ ವ್ಯಕ್ತಪಡಿಸಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!