ಶಿವಮೊಗ್ಗ ಹುಣಸೋಡು ಸ್ಫೋಟದ ಬಗ್ಗೆ ಬೊಮ್ಮಯಿ ಪ್ರತಿಕ್ರಿಯಿಸಿದ್ದು ಹೀಗೆ

ಶಿವಮೊಗ್ಗ ಹುಣಸೋಡು ಸ್ಫೋಟದ ಬಗ್ಗೆ ಬೊಮ್ಮಯಿ ಪ್ರತಿಕ್ರಿಯಿಸಿದ್ದು ಹೀಗೆ

Published : Jan 22, 2021, 01:54 PM IST

ಶಿವಮೊಗ್ಗದ ಹುಣಸೋಡು ಬಳಿ ನಡೆದ ಜಿಲೆಟಿನ್ ಸ್ಫೋಟದಲ್ಲಿ ಕನಿಷ್ಠ 6 ಮಂದಿ ಮೃತಪಟ್ಟಿದ್ದಾರೆ. ಈ ದುರಂತದ ಬಗ್ಗೆ ಗೃಹ ಸಚಿವ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಹೀಗೆ 

ಬೆಂಗಳೂರು (ಜ. 22): ಶಿವಮೊಗ್ಗದ ಹುಣಸೋಡು ಬಳಿ ನಡೆದ ಜಿಲೆಟಿನ್ ಸ್ಫೋಟದಲ್ಲಿ ಕನಿಷ್ಠ 6 ಮಂದಿ ಮೃತಪಟ್ಟಿದ್ದಾರೆ. ಈ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಡೈನಾಮೇಟ್ ಬಳಕೆಯಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.  ಪೊಲೀಸರು, ಬಾಂಬ್ ನಿಷ್ಕ್ರಿಯ ದಳಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಯವರ ತವರು ಜಿಲ್ಲೆಯಾಗಿದ್ದರಿಂದ ಅವರ ಬಳಿ ಚರ್ಚಿಸುತ್ತೇನೆ. ತನಿಖೆಯಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವುದು ಖಂಡಿತ. ಕ್ವಾರಿಗಳ ನೀತಿ, ನಿಯಮಗಳ ಬಗ್ಗೆ ಗಣಿಗಾರಿಕಾ ಇಲಾಖೆ ಜೊತೆ ಚರ್ಚೆ ನಡೆಸಿ, ಕಾನೂನನ್ನು ಇನ್ನಷ್ಟು ಕಠಿಣಗೊಳಿಸುತ್ತೇವೆ' ಎಂದು ಗೃಹ ಸಚಿವ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!