ಹುಣಸೋಡು ಮಹಾದುರಂತ, ಉನ್ನತ ಮಟ್ಟದ ತನಿಖೆಗೆ  ಸಿಎಂ ಆದೇಶ

ಹುಣಸೋಡು ಮಹಾದುರಂತ, ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ

Suvarna News   | Asianet News
Published : Jan 22, 2021, 11:02 AM IST

ಶಿವಮೊಗ್ಗದ ಹುಣಸೋಡು ಬಳಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಅನಾಹುತದಲ್ಲಿ ಕನಿಷ್ಠ 6 ಮಂದಿ ಸಾವನ್ನಪ್ಪಿದ್ದು, ಈ ಘಟನೆಗೆ ಸಿಎಂ ಸಂತಾಪ ಸೂಚಿಸಿದ್ದಾರೆ.  

ಬೆಂಗಳೂರು (ಜ. 22): ಶಿವಮೊಗ್ಗದ ಹುಣಸೋಡು ಬಳಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಅನಾಹುತದಲ್ಲಿ ಕನಿಷ್ಠ 6 ಮಂದಿ ಸಾವನ್ನಪ್ಪಿದ್ದು, ಈ ಘಟನೆಗೆ ಸಿಎಂ ಸಂತಾಪ ಸೂಚಿಸಿದ್ದಾರೆ.  ಈ ಸುದ್ದಿ ತೀವ್ರ ಆಘಾತಕಾರಿ ಹಾಗೂ ದುರದೃಷ್ಟಕರ. ಹಿರಿಯ ಅಧಿಕಾರಿಗಳೊಂದಿಗೆ ನಿನ್ನೆ ತಡರಾತ್ರಿಯಿಂದಲೇ ಸಂಪರ್ಕದಲ್ಲಿದ್ದು, ಅಗತ್ಯ ರಕ್ಷಣಾ ಕಾರ್ಯಾಚರಣೆಗೆ ತಂಡಗಳನ್ನು ಈಗಾಗಲೇ ರವಾನಿಸಲಾಗಿದೆ' ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. 

ಈ ರೆಸ್ಟೋರೆಂಟ್‌ನಲ್ಲಿ ಬುಲೆಟ್ ಆಫರ್, ತಗೋಬೇಕು ಅಂದ್ರೆ ಎದುರಿಸಬೇಕು ಈ ಚಾಲೆಂಜ್..!

ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಲ್ಲಿ ತೀವ್ರ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರೆಲ್ಲರೂ ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ದುರ್ಘಟನೆಯ ಉನ್ನತ ಮಟ್ಟದ ತನಿಖೆಗೆ  ಆದೇಶಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ' ಎಂದು ಸ್ಪಷ್ಟವಾಗಿ ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!