ಶಿವಮೊಗ್ಗ ದುರಂತದ ಭಯಾನಕ ದೃಶ್ಯಗಳಿವು..

ಶಿವಮೊಗ್ಗ ದುರಂತದ ಭಯಾನಕ ದೃಶ್ಯಗಳಿವು..

Suvarna News   | Asianet News
Published : Jan 23, 2021, 10:03 AM ISTUpdated : Jan 23, 2021, 10:08 AM IST

ಶಿವಮೊಗ್ಗದ ಹುನಸೋಡು ಕಲ್ಲು ಕ್ರಷರ್ ಗಣಿಯಲ್ಲಿನ ಸ್ಫೋಟ ಮಲೆನಾಡನ್ನು ಬೆಚ್ಚಿ ಬೀಳಿಸಿದೆ. ಗಣಿಗಾರಿಕೆಗೆಂದು ಲಾರಿಯಲ್ಲಿ ಸಂಗ್ರಹಿಸಿಟ್ಟಿದ್ದ ಜೆಲ್ ಮಾದರಿಯ ಸ್ಫೋಟಕ ಸ್ಫೋಟಿಸಿ ಈ ದುರಂತ ಸಂಭವಿಸಿದೆ.

ಶಿವಮೊಗ್ಗ (ಜ. 23):  ಹುನಸೋಡು ಕಲ್ಲು ಕ್ರಷರ್ ಗಣಿಯಲ್ಲಿನ ಸ್ಫೋಟ ಮಲೆನಾಡನ್ನು ಬೆಚ್ಚಿ ಬೀಳಿಸಿದೆ. ಗಣಿಗಾರಿಕೆಗೆಂದು ಲಾರಿಯಲ್ಲಿ ಸಂಗ್ರಹಿಸಿಟ್ಟಿದ್ದ ಜೆಲ್ ಮಾದರಿಯ ಸ್ಫೋಟಕ ಸ್ಫೋಟಿಸಿ ಈ ದುರಂತ ಸಂಭವಿಸಿದೆ. ಈ ಅವಘಡದಲ್ಲಿ ಮೃತಪಟ್ಟವರ ದೇಹ ಛಿದ್ರ ಛಿದ್ರವಾಗಿದ್ದು, ನೋಡಲು ಭಯಾನಕವಾಗಿದೆ. ಮೃತಪಟ್ಟಿರುವ ಭದ್ರಾವತಿಯ ನಾಲ್ವರಲ್ಲಿ ಪ್ರವಿಣ್ ಕುಮಾರ್, ಮಂಜುನಾಥ್ ಎಂಬುವವರ ಮೃತ ದೇಹವನ್ನು ಗುರುತಿಸಲಾಗಿದ್ದು, ಇನ್ನುಳಿದವರ ಹೆಸರು ಗೊತ್ತಾಗಿಲ್ಲ. ಸ್ಫೋಟದ ರಭಸಕ್ಕೆ ಲಾರಿಯಲ್ಲಿದ್ದವರು ಛಿದ್ರ ಛಿದ್ರವಾಗಿ ಗಾಳಿಯಲ್ಲಿ ಎಸೆಯಲ್ಪಟ್ಟಿದ್ದು ಅವಶೇಷಗಳನ್ನು ಹುಡುಕುವುದಕ್ಕೆ ಹರಸಾಹಸ ನಡೆಸಲಾಗಿದೆ. ಆ ದೃಶ್ಯಗಳು ಮನಕಲಕುವಂತಿದೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ