ಮೊದಲ ಡೋಸ್ ಹಾಕುವುದಿಲ್ಲ, 2 ನೇ ಡೋಸ್‌ಗೆ ಆದ್ಯತೆ : ಈಶ್ವರಪ್ಪ

ಮೊದಲ ಡೋಸ್ ಹಾಕುವುದಿಲ್ಲ, 2 ನೇ ಡೋಸ್‌ಗೆ ಆದ್ಯತೆ : ಈಶ್ವರಪ್ಪ

Suvarna News   | Asianet News
Published : May 13, 2021, 07:01 PM ISTUpdated : May 13, 2021, 07:09 PM IST

- ರಾಜ್ಯದಲ್ಲಿ ಲಸಿಕೆ ಕೊರತೆ ಬಗ್ಗೆ ಹೈಕೋರ್ಟ್ ಚಾಟಿ

-ಶಿವಮೊಗ್ಗದಲ್ಲಿ ಸಚಿವ ಕೆ ಎಸ್ ‌ಈಶ್ವರಪ್ಪ ಹೇಳಿಕೆ

- 2 ನೇ ಡೋಸ್‌ನವರಿಗೆ ಮೊದಲ ಅದ್ಯತೆ 

ಬೆಂಗಳೂರು (ಮೇ. 13): ರಾಜ್ಯದಲ್ಲಿ ಲಸಿಕೆ ಕೊರತೆ ಬಗ್ಗೆ ಹೈಕೋರ್ಟ್ ಚಾಟಿ ಬೀಸಿದ್ದಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಸಚಿವ ಕೆ ಎಸ್ ‌ಈಶ್ವರಪ್ಪ ಹೇಳಿಕೆಯನ್ನು ನೀಡಿದ್ದಾರೆ. 

ಕೊರೊನಾ ವಾಕ್ಸಿನೇಷನ್ ಎರಡನೇ ಡೋಸ್ ಲಸಿಕೆ ಕೊರತೆ ಹಿನ್ನೆಲೆಯಲ್ಲಿ ಹೊಸದಾಗಿ ಮೊದಲನೇ ಡೋಸ್ ಹಾಕುವುದಿಲ್ಲ. ಹೈ ಕೋರ್ಟ್ ಗೆ ರಾಜ್ಯ ಸರ್ಕಾರದ ಕಾರ್ಯದರ್ಶಿ ರವಿ ಕುಮಾರ್ ಕೂಡ ನಮ್ಮಲ್ಲಿ ಲಸಿಕೆ ಸ್ಟಾಕ್ ಇಲ್ಲ ಎಂದು ಇದನ್ನು ಸ್ಪಷ್ಟ ಪಡಿಸಿದ್ದಾರೆ.‌ ಲಸಿಕೆ ಬಂದ ಹಾಗೆ, ಕೊಡುತ್ತೇವೆ ಎಂದು ಈಶ್ವರಪ್ಪ ಹೇಳಿದ್ದಾರೆ. 


 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ