Right-Wing Activist Murder: ಗೃಹ ಸಚಿವರ ವೈಫಲ್ಯ, ಪ್ರಿಯಾಂಕ ಖರ್ಗೆ ಆರೋಪ

Right-Wing Activist Murder: ಗೃಹ ಸಚಿವರ ವೈಫಲ್ಯ, ಪ್ರಿಯಾಂಕ ಖರ್ಗೆ ಆರೋಪ

Published : Feb 21, 2022, 12:57 PM IST

ಹಿಂದೂಪರ ಕಾರ್ಯಕರ್ತನೊಬ್ಬನನ್ನು ಅಪರಿಚಿತ ದುರ್ಷರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ತೀರ್ಥಹಳ್ಳಿ ರಸ್ತೆಯ ಭಾರತಿ ಕಾಲೋನಿಯಲ್ಲಿ ನಡೆದಿದೆ. ಘಟನೆಯಿಂದಾಗಿ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. 

ಶಿವಮೊಗ್ಗ (ಫೆ. 21):  ಹಿಂದೂಪರ ಕಾರ್ಯಕರ್ತನೊಬ್ಬನನ್ನು ( Right-Wing Activist) ಅಪರಿಚಿತ ದುರ್ಷರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ತೀರ್ಥಹಳ್ಳಿ ರಸ್ತೆಯ ಭಾರತಿ ಕಾಲೋನಿಯಲ್ಲಿ ನಡೆದಿದೆ. ಘಟನೆಯಿಂದಾಗಿ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಎರಡು ಕಡೆ ಕಲ್ಲುತೂರಾಟ ನಡೆದು, ಕೆಲವು ವಾಹನಗಳಿಗೆ ಬೆಂಕಿ ಹಚ್ಚಿರುವ ಘಟನೆಯೂ ವರದಿಯಾಗಿದೆ. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದ್ದಾರೆ.

'ಗೃಹ ಸಚಿವರ ಜಿಲ್ಲೆಯಲ್ಲಿ ಪದೇ ಪದೇ ಇಂತಹ ಘಟನೆಗಳು ನಡೆಯುತ್ತಿವೆ. ಗೃಹ ಸಚಿವರು ತಮ್ಮ ಕರ್ತವ್ಯವನ್ನು ಸರಿಯಾಗಿ ನಿಭಾಯಿಸುತ್ತಿಲ್ಲ. ರಾಜ್ಯದಲ್ಲಿ ಗುಪ್ತಚರ ಇಲಾಖೆ ಏನ್ಮಾಡ್ತಾ ಇದೆ.? ಇದು ಅವರ ವೈಫಲ್ಯ ಎಂದು ಶಾಸಕ ಪ್ರಿಯಾಂಕ ಖರ್ಗೆ ಆರೋಪಿಸಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more