News Hour: ರಾಗಿಗುಡ್ಡದಲ್ಲಿ ಅಕ್ಷರ ಕಲಿಸಿದ ಶಿಕ್ಷಕರ ಮನೆಗೂ ಮುಸ್ಲಿಂ ಪುಂಡರು ದಾಳಿ

News Hour: ರಾಗಿಗುಡ್ಡದಲ್ಲಿ ಅಕ್ಷರ ಕಲಿಸಿದ ಶಿಕ್ಷಕರ ಮನೆಗೂ ಮುಸ್ಲಿಂ ಪುಂಡರು ದಾಳಿ

Published : Oct 05, 2023, 11:26 PM IST

ಬಿಜೆಪಿ ತನ್ನ ಸತ್ಯಶೋಧನಾ ಸಮಿತಿ ಗುರುವಾರ ಶಿವಮೊಗ್ಗದ ರಾಗಿಗುಡ್ಡಕ್ಕೆ ಭೇಟಿ ನೀಡಿತು. ಗಲಭೆಯಲ್ಲಿ ಹಾನಿಯಾದ ಮನೆಗಳಿಗೆ ನಾಯಕರು ಭೇಟಿ ನೀಡಿದ್ದಾರೆ. ಈ ವೇಳೆ ಬಿಜೆಪಿ ನಾಯಕರ ಎದುರು ಸಂತ್ರಸ್ಥರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಬೆಂಗಳೂರು (ಅ.5): ಶಿವಮೊಗ್ಗದ ರಾಗಿಗುಡ್ಡದಲ್ಲಿ ಗುರುವಾರ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ ನೀಡಿ ಸಂತ್ರಸ್ತರಿಗೆ ಧೈರ್ಯ ತುಂಬಿತು. ಈ ವೇಳೆ ಉರ್ದು ಶಾಲೆಯ ಶಿಕ್ಷಕಿ ಪತಿ ಮಾತನಾಡಿದ್ದು, ತಮ್ಮ ಪತ್ನಿಯ ಸಾಕಷ್ಟು ವಿದ್ಯಾರ್ಥಿಗಳೇ ಮನೆಗೆ ಕಲ್ಲು ಹೊಡೆದಿದ್ದಾರೆ. ಇದನ್ನು ನೋಡೋಕೆ ಬೇಸರವಾಗಿತ್ತು ಎಂದು ಕಣ್ಣೀರಿಟ್ಟಿದ್ದಾರೆ.

ಶಿವಮೊಗ್ಗದ ರಾಗಿಗುಡ್ಡಕ್ಕೆ ಭೇಟಿ ನೀಡುವ ಮುನ್ನ ಗಲಭೆಯಲ್ಲಿ ಗಾಯಾಳುಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದವರನ್ನು ಬಿಜೆಪಿ ನಾಯಕರು ಭೇಟಿ ಮಾಡಿ ಧೈರ್ಯ ತುಂಬಿದರು. ಸತ್ಯಶೋಧನೆ ಬಳಿಕ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಎಂಎಲ್‌ಸಿ ಭಾರತಿ ಶೆಟ್ಟಿ, ಗಲಭೆಯ ವೇಳೆ ಮಹಿಳೆಯರ ಅಂಗಾಂಗ ಮುಟ್ಟಿ ದೌರ್ಜನ್ಯ ಎಸಗಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

News Hour: ರಾಗಿಗುಡ್ದದಲ್ಲಿ ಈಗ ರಾಜಕೀಯ ಕೆಸರು, ಮತಾಂಧನಿಗೆ ಲಾಠಿ ರುಚಿ ಕೊಟ್ಟ ಪೊಲೀಸರು!

ಗಲಭೆಗೆ ನೇರವಾಗಿ ಬಿಜೆಪಿಯೇ ಕಾರಣ ಎಂದು ದೂರಿದ್ದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಹೇಳಿಕೆಯನ್ನೇ ಗುರುವಾರ ಸರ್ಕಾರದ ಇನ್ನಿಬ್ಬರು ಸಚಿವರಾದ ಚೆಲುವರಾಯಸ್ವಾಮಿ ಹಾಗೂ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಬಿಜೆಪಿಯವರು ಗಲಭೆ ಆಗಲಿ ಅನ್ನೋದನ್ನೇ ಕಾಯ್ತಾ ಇರ್ತಾರೆ ಎಂದು ದಿನೇಶ್‌ ಗುಂಡೂರಾವ್‌ ಮಾತನಾಡಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more