Shivamogga: ಎಕ್ಸಾಂಗೆ ಕೂರಿಸದಿದ್ರೂ ಪರ್ವಾಗಿಲ್ಲ, ಹಿಜಾಬ್ ತೆಗೆಯಲ್ಲ ಎಂದು ವಿದ್ಯಾರ್ಥಿನಿಯರ ಪಟ್ಟು

Shivamogga: ಎಕ್ಸಾಂಗೆ ಕೂರಿಸದಿದ್ರೂ ಪರ್ವಾಗಿಲ್ಲ, ಹಿಜಾಬ್ ತೆಗೆಯಲ್ಲ ಎಂದು ವಿದ್ಯಾರ್ಥಿನಿಯರ ಪಟ್ಟು

Published : Feb 15, 2022, 02:37 PM IST

 ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಇಂದೂ ಕೂಡಾ ಹೈಡ್ರಾಮ ನಡೆದಿದೆ. ಎಕ್ಸಾಂಗೆ ಕೂರಿಸದಿದ್ದರೂ ಪರವಾಗಿಲ್ಲ, ಮನೆಗೆ ಹೋಗ್ತೀವಿ. ಆದರೆ ಹಿಜಾಬ್ ಮಾತ್ರ ತೆಗೆಯೋದಿಲ್ಲ' ಎಂದು ವಿದ್ಯಾರ್ಥಿನಿಯರು ಪಟ್ಟು ಹಿಡಿದ್ದಾರೆ. 
 

ಶಿವಮೊಗ್ಗ (ಫೆ. 15): ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಇಂದೂ ಕೂಡಾ ಹೈಡ್ರಾ ನಡೆದಿದೆ. ಎಕ್ಸಾಂಗೆ ಕೂರಿಸದಿದ್ದರೂ ಪರವಾಗಿಲ್ಲ, ಮನೆಗೆ ಹೋಗ್ತೀವಿ. ಆದರೆ ಹಿಜಾಬ್ ಮಾತ್ರ ತೆಗೆಯೋದಿಲ್ಲ' ಎಂದು ವಿದ್ಯಾರ್ಥಿನಿಯರು ಪಟ್ಟು ಹಿಡಿದ್ದಾರೆ. 

ಹಿಜಾಬ್ (Hijab Row) ತೆಗೆಯಲು ವಿದ್ಯಾರ್ಥಿನಿಯರ ನಕಾರ. ಕಲಬುರ್ಗಿ ಸರ್ಕಾರಿ ಉರ್ದು ಶಾಲೆಗೆ ಸಾಮೂಹಿಕ ಗೈರಾಗಿದ್ದಾರೆ. ಶಾಲೆ ಬಿಡ್ತೀವಿ ಹೊರತು, ಹಿಜಾಬ್ ಬಿಡಲ್ಲ' ಎಂದು ವಿದ್ಯಾರ್ಥಿನಿಯರು ಹೇಳಿದ್ದಾರೆ.

 

ದಾವಣಗೆರೆ  ಡಿಎಂಆರ್ ಪ್ರೌಢಶಾಲೆಯಲ್ಲಿ ಹಿಜಾಬ್ ಇಲ್ಲದೇ ಪರೀಕ್ಷೆ ಬರೆಲು ವಿದ್ಯಾರ್ಥಿನಿಯರ ನಕಾರ. ಪರೀಕ್ಷೆ ಬಿಟ್ಟು 10 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಮನೆಗೆ ತೆರಳಿದ್ದಾರೆ. ಹಿಜಾಬ್ ತೆಗೆಯುವಂತೆ ಪ್ರಿನ್ಸಿಪಾಲ್ ಮನವೊಲಿಸಿದರೂ, ವಿದ್ಯಾರ್ಥಿನಿಯರು ಒಪ್ಪದೇ, SSLC ಪೂರ್ವ ಸಿದ್ಧತಾ ಪರೀಕ್ಷೆಯನ್ನೇ ಬಿಟ್ಟು ಹೋಗಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more