ಮಂಕಿ ಮ್ಯಾನ್ ಖ್ಯಾತಿಯ ಕೋತಿರಾಜ್ ಬಯೋಪಿಕ್ ಶೂಟಿಂಗ್ ಆರಂಭ

ಮಂಕಿ ಮ್ಯಾನ್ ಖ್ಯಾತಿಯ ಕೋತಿರಾಜ್ ಬಯೋಪಿಕ್ ಶೂಟಿಂಗ್ ಆರಂಭ

Published : Dec 16, 2020, 05:17 PM ISTUpdated : Dec 16, 2020, 05:19 PM IST

ಇಂಡಿಯನ್ ಸ್ಟೈಡರ್ ಮ್ಯಾನ್  ಖ್ಯಾತಿಯ  ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಬಯೋಪಿಕ್ ಶಿವಮೊಗ್ಗ ಜಿಲ್ಲೆಯ ಜೋಗದಲ್ಲಿ ಚಿತ್ರೀಕರಣ ಆರಂಭವಾಗಿದೆ.  'ದಿ ಇನ್‌ಕ್ರೆಡಿಬಲ್ ಮಂಕಿ ಮ್ಯಾನ್' ಶೀರ್ಷಿಕೆಯಲ್ಲಿ ಡಾಕ್ಯುಮೆಂಟರಿ ತಯಾರಾಗುತ್ತಿದೆ. 

ಬೆಂಗಳೂರು (ಡಿ. 16): ಇಂಡಿಯನ್ ಸ್ಟೈಡರ್ ಮ್ಯಾನ್  ಖ್ಯಾತಿಯ  ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಬಯೋಪಿಕ್ ಶಿವಮೊಗ್ಗ ಜಿಲ್ಲೆಯ ಜೋಗದಲ್ಲಿ ಚಿತ್ರೀಕರಣ ಆರಂಭವಾಗಿದೆ.  

ದಿ ಇನ್‌ಕ್ರೆಡಿಬಲ್ ಮಂಕಿ ಮ್ಯಾನ್ ಶೀರ್ಷಿಕೆಯಲ್ಲಿ ಡಾಕ್ಯುಮೆಂಟರಿ ತಯಾರಾಗುತ್ತಿದೆ. ಅನಿವಾಸಿ ಭಾರತೀಯ ಸ್ಟಾನ್ಸಿ ಎಂಬುವವರು ಸಿನಿಮಾ ನಿರ್ಮಾಣದ ಹೊಣೆ ಹೊತ್ತಿದ್ಧಾರೆ. ಹೆಲಿಕ್ಯಾಮ್ ಮತ್ತು ಡೋನ್ ಬಳಸಿ ಸಿನಿಮಾ ಶೂಟಿಂಗ್ ಮಾಡಲಾಗುತ್ತಿದೆ. 

ಜೀವರಕ್ಷಕ ವಸ್ತುಗಳನ್ನು ಬಳಸದೆ ಜ್ಯೋತಿರಾಜ್ ಜೋಗ ಜಲಪಾತವನ್ನು ಹಲವು ಬಾರಿ ಹತ್ತಿಳಿದಿದ್ಧಾರೆ. ಜಲಪಾತದಲ್ಲಿ ಸಿಲುಕಿಕೊಂಡ ಶವಗಳನ್ನು ಮೇಲೆತ್ತಿ ತಂದಿದ್ಧಾರೆ. 
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!