ಸಿದ್ದಗಂಗಾ ಶ್ರೀಗಳ ಪ್ರಥಮ ಪುಣ್ಯ ಸ್ಮರಣೆ: ವಿವಿಧ ಮಠಾಧೀಶರಿಂದ ಗದ್ದುಗೆ ಪೂಜೆ

ಸಿದ್ದಗಂಗಾ ಶ್ರೀಗಳ ಪ್ರಥಮ ಪುಣ್ಯ ಸ್ಮರಣೆ: ವಿವಿಧ ಮಠಾಧೀಶರಿಂದ ಗದ್ದುಗೆ ಪೂಜೆ

Suvarna News   | Asianet News
Published : Jan 19, 2020, 10:21 AM IST

ಲಿಂಗೈಕ್ಯರಾದ ಸಿದ್ದಗಂಗಾ ಶ್ರೀಗಳ ಪ್ರಥಮ ಪುಣ್ಯ ಸ್ಮರಣೆ ಇಂದು. ಸಿದ್ದಗಂಗಾ ಮಠದಲ್ಲಿ ಪುಣ್ಯ ಸ್ಮರಣೆ ಕಾರ್ಯಕ್ರಮ ನೆರವೇರುತ್ತಿದೆ. ವಿವಿಧ ಮಠಾಧೀಶರು ಇಂದು ಮುಂಜಾನೆಯಿಂದಲೇ ಗದ್ದುಗೆ ಪೂಜೆ ಮಾಡುತ್ತಿದ್ದಾರೆ.  ಭಕ್ತಾದಿಗಳಿಗೆ ಮಠದಲ್ಲಿ 7 ಕಡೆ ಅನ್ನದಾಸೋಹ ಏರ್ಪಡಿಸಲಾಗಿದೆ.  

ತುಮಕೂರು (ಜ.19): ಲಿಂಗೈಕ್ಯರಾದ ಸಿದ್ದಗಂಗಾ ಶ್ರೀಗಳ ಪ್ರಥಮ ಪುಣ್ಯ ಸ್ಮರಣೆ ಇಂದು. ಸಿದ್ದಗಂಗಾ ಮಠದಲ್ಲಿ ಪುಣ್ಯ ಸ್ಮರಣೆ ಕಾರ್ಯಕ್ರಮ ನೆರವೇರುತ್ತಿದೆ. ವಿವಿಧ ಮಠಾಧೀಶರು ಇಂದು ಮುಂಜಾನೆಯಿಂದಲೇ ಗದ್ದುಗೆ ಪೂಜೆ ಮಾಡುತ್ತಿದ್ದಾರೆ.  ಭಕ್ತಾದಿಗಳಿಗೆ ಮಠದಲ್ಲಿ 7 ಕಡೆ ಅನ್ನದಾಸೋಹ ಏರ್ಪಡಿಸಲಾಗಿದೆ.  

ಪುಣ್ಯ ಸ್ಮರಣೆಗೆ ಡಿಸಿಎಂ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿ ಭಾಗಿಯಾಗಲಿದ್ದಾರೆ.  ಪುಣ್ಯ ಸ್ಮರಣೆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?