Shivamogga Riots:ಶಾಂತಿ, ಸುವ್ಯವಸ್ಥೆ ಕದಡಲು ಬಿಜೆಪಿ, ಆರ್‌ಎಸ್ಎಸ್‌ ಕಾರಣ: ಸಿದ್ದರಾಮಯ್ಯ

Shivamogga Riots:ಶಾಂತಿ, ಸುವ್ಯವಸ್ಥೆ ಕದಡಲು ಬಿಜೆಪಿ, ಆರ್‌ಎಸ್ಎಸ್‌ ಕಾರಣ: ಸಿದ್ದರಾಮಯ್ಯ

Published : Feb 22, 2022, 03:22 PM ISTUpdated : Feb 22, 2022, 05:10 PM IST

ನಿಷೇಧಾಜ್ಞೆ ಮಧ್ಯೆಯೇ ಮೆರವಣಿಗೆಗೆ ಅವಕಾಶ ಕೊಟ್ಟಿದ್ದೇಕೆ..? ಗಲಾಟೆಗೆ ರಾಜ್ಯ ಸರ್ಕಾರವೇ ನೇರ ಹೊಣೆ. ಶಿವಮೊಗ್ಗದಲ್ಲಿ ಶಾಂತಿ, ಸುವ್ಯವಸ್ಥೆ ಕದಡಲು ಬಿಜೆಪಿ, ಆರ್‌ಎಸ್ಎಸ್‌ ಕಾರಣ' ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. 
 

ಶಿವಮೊಗ್ಗ (ಫೆ. 22): ನಿಷೇಧಾಜ್ಞೆ ಮಧ್ಯೆಯೇ ಮೆರವಣಿಗೆಗೆ ಅವಕಾಶ ಕೊಟ್ಟಿದ್ದೇಕೆ..? ಗಲಾಟೆಗೆ ರಾಜ್ಯ ಸರ್ಕಾರವೇ ನೇರ ಹೊಣೆ. ಶಿವಮೊಗ್ಗದಲ್ಲಿ ಶಾಂತಿ, ಸುವ್ಯವಸ್ಥೆ ಕದಡಲು ಬಿಜೆಪಿ, ಆರ್‌ಎಸ್ಎಸ್‌ ಕಾರಣ' ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. 

ಈಶ್ವರಪ್ಪ, ರಾಘವೇಂದ್ರ ಎದುರು ಕಾರ್ಯಕರ್ತರು ಗಲಭೆ ಮಾಡುತ್ತಾರೆ, ಕಲ್ಲು ತೂರಾಟ ಮಾಡ್ತಾರೆ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡುತ್ತಾರೆ ಅಂದ್ರೆ ಕಾನೂನು ಎಲ್ಲಿದೇ ರೀ..? ಸರ್ಕಾರ ಏನು ಮಾಡುತ್ತಿದೆ.? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಸದ್ಯ ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಮುಂದುವರೆದಿದೆ. 2 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಎಲ್ಲವೂ ಸಹಜ ಸ್ಥಿತಿಗೆ ಮರಳುತ್ತಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more