ಅಬ್ಬರಿಸಿ ಬೊಬ್ಬಿರಿದ ಟಗರು ಸಿದ್ದು ಕಾಂಗ್ರೆಸ್‌ನಲ್ಲೀಗ ಒಂಟಿ ಒಂಟಿ..!

ಅಬ್ಬರಿಸಿ ಬೊಬ್ಬಿರಿದ ಟಗರು ಸಿದ್ದು ಕಾಂಗ್ರೆಸ್‌ನಲ್ಲೀಗ ಒಂಟಿ ಒಂಟಿ..!

Published : Jan 22, 2020, 03:00 PM IST

ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್‌ನಲ್ಲೀಗ ಒಂಟಿಯಾಗಿದ್ದಾರೆ. ಕಾಂಗ್ರೆಸ್ ಕೋಟೆಯಲ್ಲಿಗ ಯುದ್ಧ ಶುರುವಾಗಿದೆ. ಮೂಲ ಕಾಂಗ್ರೆಸ್ಸಿಗರೆಲ್ಲಾ ಒಂದಾಗಿ ಸಿದ್ದರಾಮಯ್ಯ ವಿರುದ್ಧ ಯುದ್ಧಕ್ಕೆ ನಿಂತಿದ್ದಾರೆ. 

ಕಾಂಗ್ರೆಸ್‌ನಲ್ಲೀಗ ಒಂಟಿಯಾಗಿದ್ದಾರೆ.  ಕಾಂಗ್ರೆಸ್ ಕೋಟೆಯಲ್ಲಿಗ ಯುದ್ಧ ಶುರುವಾಗಿದೆ. ಮೂಲ ಕಾಂಗ್ರೆಸ್ಸಿಗರೆಲ್ಲಾ ಒಂದಾಗಿ ಸಿದ್ದರಾಮಯ್ಯ ವಿರುದ್ಧ ಯುದ್ಧಕ್ಕೆ ನಿಂತಿದ್ದಾರೆ. ಕೆಪಿಸಿಸಿ ಅದ್ಯಕ್ಚರ ಆಯ್ಕೆ ವಿಚಾರ ಕಾಂಗ್ರೆಸ್ ಪಾಳಯದಲ್ಲಿ ದೊಡ್ಡ ಜಟಾಪಟಿಗೆ ಕಾರಣವಾಗಿ ಬಿಟ್ಟಿದೆ.

ಸಿದ್ದರಾಮಯ್ಯ VS ಮೂಲ ಕಾಂಗ್ರೆಸ್ಸಿಗರ ನಡುವೆ ಅಂತ ಅಂತರ್ಯುದ್ಧ ಶುರುವಾಗಿದೆ. ದೊಡ್ಡ ದೊಡ್ಡ ನಾಯಕರೆಲ್ಲಾ ಡಿಕೆಶಿ ಬೆನ್ನಿಗೆ ನಿಂತರೆ ಡಿಕೆಹಾದಿಗೆ ಅಡ್ಡಗಾಲಾಗಿ ನಿಂತಿರುವ ಸಿದ್ದು ಈಗ ಅಕ್ಷರಶಃ ಏಕಾಂಗಿಯಾಗಿದ್ದಾರೆ. ಈಗ ಸಿದ್ದು ಪರ ಬ್ಯಾಟ್ ಬೀಸಲು ಯಾವ ನಾಯಕರು ಇಲ್ಲದಂತಾಗಿದೆ. ಅಷ್ಟಕ್ಕೂ ಸಿದ್ದು ಏಕಾಂಗಿಯಾಗಿದ್ದೇಕೆ? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್ ಸ್ಟೋರಿ! 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!