Muda Scam: ಒಂದಲ್ಲ 3 ದೂರು.. ಸಿದ್ದರಾಮಯ್ಯ ವಿರುದ್ಧ ತೊಡೆ ತಟ್ಟಿದ ಮೂವರು ದೂರುದಾರರ ಹಿಸ್ಟರಿ ಏನು?

Muda Scam: ಒಂದಲ್ಲ 3 ದೂರು.. ಸಿದ್ದರಾಮಯ್ಯ ವಿರುದ್ಧ ತೊಡೆ ತಟ್ಟಿದ ಮೂವರು ದೂರುದಾರರ ಹಿಸ್ಟರಿ ಏನು?

Published : Aug 19, 2024, 04:00 PM IST

ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಯಾಗಿದೆ.. ಸಿಎಂ ವಿರುದ್ಧ ತನಿಖೆಗೆ ಅನುಮತಿ ನೀಡಿ ಎಂದು ಮೂವರು ಸಾಮಾಜಿಕ ಕಾರ್ಯಕರ್ತರು ರಾಜಭವನದ ಕದ ತಟ್ಟಿದ್ದರು.. ಅದ್ರಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಗವರ್ನರ್ ಥಾವರ್ ಚಂದ್ ಗೆಹಲೋತ್ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ.

ಬೆಂಗಳೂರು (ಆ.19): ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಯಾಗಿದೆ.. ಸಿಎಂ ವಿರುದ್ಧ ತನಿಖೆಗೆ ಅನುಮತಿ ನೀಡಿ ಎಂದು ಮೂವರು ಸಾಮಾಜಿಕ ಕಾರ್ಯಕರ್ತರು ರಾಜಭವನದ ಕದ ತಟ್ಟಿದ್ದರು.. ಅದ್ರಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಗವರ್ನರ್ ಥಾವರ್ ಚಂದ್ ಗೆಹಲೋತ್ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ..ಹಾಗಾದ್ರೆ ಈ ಮೂವರು ದೂರುದಾರರ ಹಿಸ್ಟರಿ ಏನು..? ಘಟಾನುಘಟಿ ನಾಯಕರು, ಐವರು ಸಿಎಂಗಳ ಮೇಲೆ ಗಂಭೀರ ಆರೋಪ ಮಾಡಿ ಹೋರಾಟ ನಡೆಸಿದ ಟಿ.ಜೆ ಅಬ್ರಹಾಂ ಯಾರೂ..? ಸ್ನೇಹಮಯಿ ಕೃಷ್ಣ.. ಪ್ರದೀಪ್ ಕುಮಾರ್ ಹೋರಾಟದ ಹಿನ್ನೆಲೆ ಏನು ಅನ್ನೋದರ ಮಾಹಿತಿ ಇಲ್ಲಿದೆ.

ಮೊದಲನೇ ದೂರುದಾರ ಆಗಿರುವ  ಟಿ.ಜೆ ಅಬ್ರಹಾಂ  ಸಾಮಾಜಿಕ ಕಾರ್ಯಕರ್ತ ಮಾತ್ರವಲ್ಲದೆ,  ಐವರು ಮುಖ್ಯಮಂತ್ರಿಗಳ ವಿರುದ್ಧ ಹೋರಾಟ ಮಾಡಿದವರು. ಅಕ್ರಮ ಗಣಿಗಾರಿಕೆ, ರೈತರಿಗೆ ಆಗ್ತಿದ್ದ ಅನ್ಯಾಯದ ವಿರುದ್ಧ ಹೋರಾಟ ಮಾಡಿದ್ದರು.

ಏನಿದು ಮುಡಾ ಹಗರಣ? ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್‌ ಗಾಳಕ್ಕೆ ಸಿಕ್ಕಿಬಿದ್ದಿದ್ದು ಹೇಗೆ?

2ನೇ ದೂರುದಾರ ಆಗಿರುವ  ಸ್ನೇಹಮಯಿ ಕೃಷ್ಣ ಆರ್‌ಟಿಐ ಕಾರ್ಯಕರ್ತ, ಅನ್ಯಾಯಕ್ಕೆ ಒಳಗಾದ ಪೊಲೀಸರ ಪರವೂ ಹೋರಾಟ ಮಾಡಿದ್ದಾರೆ. ಇನ್ನು ಮೂರನೇ ದೂರುದಾರ ಪ್ರದೀಪ್‌ ಕುಮಾರ್‌, ಹೋರಾಟದ ಕಾರಣಕ್ಕಾಗಿಯೇ ಎರಡು ಬಾರಿ ಜೈಲು ಸೇರಿದ್ದರು.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more