ಡಿಸಿಎಂ, ಕಲ್ಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಗೋವಿಂದ ಕಾರಜೋಳರು ತಮ್ಮ ಜಿಲ್ಲೆಗೆ ಭೇಟಿ ನೀಡಿಲ್ಲ. ಪ್ರವಾಹದಲ್ಲಿ ಸಿಲುಕಿರುವ ಜನರ ಸಂಕಷ್ಟ ಕೇಳಿಲ್ಲ. ಜನರು ಆಕ್ರೋಶ ವ್ಯಕ್ತಪಡಿಸಿದೆ ಆರೋಗ್ಯ ಸಮಸ್ಯೆಯನ್ನು ಮುಂದಿಡುತ್ತಾರೆ ಎಂದು ಸುವರ್ಣ ನ್ಯೂಸ್ ವರದಿ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.
ಬೆಂಗಳೂರು (ಅ. 17): ಡಿಸಿಎಂ, ಕಲ್ಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಗೋವಿಂದ ಕಾರಜೋಳರು ತಮ್ಮ ಜಿಲ್ಲೆಗೆ ಭೇಟಿ ನೀಡಿಲ್ಲ. ಪ್ರವಾಹದಲ್ಲಿ ಸಿಲುಕಿರುವ ಜನರ ಸಂಕಷ್ಟ ಕೇಳಿಲ್ಲ. ಜನರು ಆಕ್ರೋಶ ವ್ಯಕ್ತಪಡಿಸಿದೆ ಆರೋಗ್ಯ ಸಮಸ್ಯೆಯನ್ನು ಮುಂದಿಡುತ್ತಾರೆ ಎಂದು ಸುವರ್ಣ ನ್ಯೂಸ್ ವರದಿ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.
'ನೆರೆ ಬಂದಿದೆ. ಉಸ್ತುವಾರಿ ಸಚಿವರು ಸ್ಥಳದಲ್ಲಿಯೇ ಇರಬೇಕಿತ್ತು. ಅದು ಬಿಟ್ಟು ಇಲ್ಲಿ ನೋಡಿದರೆ ಕಾರಜೋಳರು ಮೆರವಣಿಗೆ ಮಾಡಿಕೊಂಡು ಓಡಾಡ್ತ ಇದ್ದಾರೆ' ಎಂದು ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.