ದೇಶದ ಅಭಿವೃದ್ಧಿ ದೃಷ್ಟಿಯಿಂದ ಗ್ಯಾರಂಟಿ ಯೋಜನೆ ಜಾರಿ: ಸಿಎಂ

ದೇಶದ ಅಭಿವೃದ್ಧಿ ದೃಷ್ಟಿಯಿಂದ ಗ್ಯಾರಂಟಿ ಯೋಜನೆ ಜಾರಿ: ಸಿಎಂ

Published : Aug 15, 2023, 11:05 AM IST

ಮಾಣಿಕ್‌ ಷಾ ಪರೇಡ್‌ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿ, ಬಳಿಕ ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದರು.
 

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು(Siddaramaiah) ಎರಡನೇ ಬಾರಿಗೆ ಮಾಣಿಕ್‌ ಷಾ ಪರೇಡ್‌ ಮೈದಾನದಲ್ಲಿ ಧ್ವಜಾರೋಹಣ ಮಾಡಿದರು. ಬಳಿಕ ರಾಜ್ಯದ ಜನರನ್ನು ಉದ್ದೇಶಿಸಿ ಸಿಎಂ ಮಾತನಾಡಿದರು. ಸ್ವಾತಂತ್ರ್ಯ ಎಷ್ಟು ದುಬಾರಿ ಸಂಗತಿ ಎಂಬುದು ನಮಗೆ ಅರ್ಥವಾಗಬೇಕು. ದುಷ್ಟರ ಆಟ ಬಹಳ ದಿನ ನಡೆಯುವುದಿಲ್ಲ ಎಂದು ರಾಜ್ಯದ ಜನ ಸಾಬೀತು ಮಾಡಿದ್ಧಾರೆ ಎಂದು ಸಿಎಂ ಹೇಳಿದರು. ಸದ್ಯ ಐದು ಗ್ಯಾರಂಟಿ ಯೋಜನೆಗಳ(guarantee scheme) ಅನುಷ್ಠಾನಕ್ಕೆ ತಾತ್ವಿಕ ಅನುಮೋದನೆ ನೀಡಲಾಗಿದೆ. ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ನಮ್ಮ ಆಶ್ವಾಸನೆ ಈಡೇರಿಸಿದ್ದೇವೆ. ಗ್ಯಾರಂಟಿ ಯೋಜನೆಗಳಿಂದ ಬಡ, ಮಧ್ಯಮ ವರ್ಗದ ಕುಟುಂಬಗಳಲ್ಲಿ ಬದಲಾವಣೆ ತಂದಿದೆ. ಯಾವುದೇ ಮಧ್ಯವರ್ತಿಗಳ ಕಾಟವಿಲ್ಲದೆ ನೇರವಾಗಿ ಜನರಿಗೆ ತಲುಪುತ್ತಿವೆ. ಹಸಿವು ಮುಕ್ತ ಕರ್ನಾಟಕ ನಮ್ಮ ಸಂಕಲ್ಪವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ಸಂಸಾರಿ ಆಗುತ್ತಿದ್ದಾರೆ ಹರ್ಷಿಕಾ-ಭುವನ್: ಆತ್ಮೀಯರಿಗೆ ಆಮಂತ್ರಣ ಕೊಟ್ಟ ಜೋಡಿ..!

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more