ಮುಂದಿನ ಸಿಎಂ ಚರ್ಚೆ: ಮನೆಯೊಂದು, ಮೂರು ಬಾಗಿಲಾಯ್ತು ಕಾಂಗ್ರೆಸ್..!

ಮುಂದಿನ ಸಿಎಂ ಚರ್ಚೆ: ಮನೆಯೊಂದು, ಮೂರು ಬಾಗಿಲಾಯ್ತು ಕಾಂಗ್ರೆಸ್..!

Published : Jun 28, 2021, 11:21 AM ISTUpdated : Jun 28, 2021, 11:27 AM IST

- ಮುಂದಿನ ಸಿಎಂ ವಿಚಾರ: ಸಿದ್ದರಾಮಯ್ಯ - ಡಿಕೆಶಿ ಬಣಗಳ ನಡುವೆ ತಂತ್ರ-ಪ್ರತಿತಂತ್ರ 

- ಮಾಜಿ ಸಚಿವ ಕೆ.ಎಚ್‌. ಮುನಿಯಪ್ಪ ನಿವಾಸದಲ್ಲಿ ಮೂಲ ಕಾಂಗ್ರೆಸ್ಸಿಗರ ಗುಂಪು ಸಭೆ

- ಕಾಂಗ್ರೆಸ್ ಮುಂದಿನ ನಡೆ ಕುತೂಹಲ ಮೂಡಿಸಿದೆ

ಬೆಂಗಳೂರು (ಜೂ. 28): ಹಾಗೂಬಣಗಳ ನಡುವೆ ಮುಂದಿನ ಸಿಎಂ ವಿಚಾರದಲ್ಲಿ ತಂತ್ರ-ಪ್ರತಿತಂತ್ರಗಳು ನಡೆಯುತ್ತಿದೆ.  'ನಾನೇ ಮುಂದಿನ ಸಿಎಂ' ಎಂದು ಬಹಿರಂಗ ಹೇಳಿಕೆ ಕೊಡಬೇಡಿ ಎಂದು ಸಿದ್ದರಾಮಯ್ಯ ಕೇಳಿಕೊಂಡರೂ, ಬೆಂಬಲಿಗರು ಪದೇ ಪದೇ ಸಿದ್ದು ಸಿಎಂ ಮಂತ್ರ ಜಪಿಸುತ್ತಿದ್ಧಾರೆ. ಇದು ಡಿಕೆಶಿ ಅಸಮಾಧಾನಕ್ಕೂ ಕಾರಣವಾಗಿದೆ. ಸಿದ್ದು ಬೆಂಬಲಿಗರಿಗೆ ವಾರ್ನ್ ಕೂಡಾ ಮಾಡಿದ್ದಾರೆ. 

ಇದರ ಬೆನ್ನಲ್ಲೇ  ಕೇಂದ್ರದ ಮಾಜಿ ಸಚಿವ ಕೆ.ಎಚ್‌. ಮುನಿಯಪ್ಪ ನಿವಾಸದಲ್ಲಿ ಮೂಲ ಕಾಂಗ್ರೆಸ್ಸಿಗರ ಗುಂಪು ಸಭೆ ನಡೆಸಿದೆ. ಕೆ.ಎಚ್‌. ಮುನಿಯಪ್ಪ ನಿವಾಸದಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಹಾಗೂ ವಿಧಾನಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಅವರು ಕೆ.ಎಚ್‌. ಮುನಿಯಪ್ಪ ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಇವೆಲ್ಲದರ ಬಗ್ಗೆ ಒಂದು ಇನ್‌ಸೈಡ್ ಸುದ್ದಿ ಇಲ್ಲಿದೆ ನೋಡಿ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!