ಲಾಕ್‌ಡೌನ್‌ಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ, ಸಿಎಂಗೆ ಸಿದ್ದರಾಮಯ್ಯ ಪತ್ರ

ಲಾಕ್‌ಡೌನ್‌ಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ, ಸಿಎಂಗೆ ಸಿದ್ದರಾಮಯ್ಯ ಪತ್ರ

Suvarna News   | Asianet News
Published : Apr 30, 2021, 05:44 PM IST

ಲಾಕ್‌ಡೌನ್‌ಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ. ಪ್ರತಿ ಕುಟುಂಬಕ್ಕೆ 10 ಸಾವಿರ ಪ್ಯಾಕೇಜ್ ನೀಡವಂತೆ ಒತ್ತಾಯಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಿಎಂ ಬಿಎಸ್‌ವೈಗೆ ಪತ್ರ ಬರೆದಿದ್ದಾರೆ. 

ಬೆಂಗಳೂರು (ಏ. 30): ಲಾಕ್‌ಡೌನ್‌ಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ. ಪ್ರತಿ ಕುಟುಂಬಕ್ಕೆ 10 ಸಾವಿರ ಪ್ಯಾಕೇಜ್ ನೀಡವಂತೆ ಒತ್ತಾಯಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಿಎಂ ಬಿಎಸ್‌ವೈಗೆ ಪತ್ರ ಬರೆದಿದ್ದಾರೆ.  'ಲಾಕ್‌ಡೌನ್‌ನಿಂದ ರೈತ- ಕಾರ್ಮಿಕರಿಗೆ ಜೀವನ ನಡೆಸಲು ಕಷ್ಟವಾಗಿದೆ. ಖಾಸಗಿ ಆಸ್ಪತ್ರೆ, ಶಾಲೆಯ ಶುಲ್ಕವನ್ನು ಶೇ. 50 ರಷ್ಟು ಕಡಿತ ಮಾಡಿ ಸೇರಿದಂತೆ ಕೆಲವು ಮನವಿಗಳನ್ನು ಮಾಡಿದ್ದಾರೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!