ಮಾಂಸ ತಿಂದು ಮತ್ತೆ ವಿವಾದಕ್ಕೆ ಗುರಿಯಾಗಿದ್ದಾರೆ ಸಿದ್ದರಾಮಯ್ಯ. ನಿನ್ನೆ ಮುಂಡರಗಿಯ ಸಿಂಗಟಾಲೂರಿಗೆ ತೆರಳಿದ್ದರು ಸಿದ್ದರಾಮಯ್ಯ. ಅಲ್ಲಿನ ಸ್ಥಳೀಯ ಮುಖಂಡ ಮಂಜುನಾಥ್ ಅವರ ಮನೆಯಲ್ಲಿ ಭರ್ಜರಿ ಬಾಡೂಟ ಮಾಡಿದ್ದರು. ನಂತರ ಬೀರಲಿಂಗೇಶ್ವರ ದೇಗುಲವ ಉದ್ಘಾಟನೆ ಮಾಡಿದ್ದಾರೆ. ಈ ನಡೆ ವಿವಾದಕ್ಕೆ ಕಾರಣವಾಗಿದೆ. ಬೀರಲಿಂಗೇಶ್ವರನಿಗೆ ಅಪಚಾರವಾಗಿದೆ ಎಂಬ ಮಾತು ಕೇಳಿ ಬಂದಿದೆ.
ಗದಗ (ಜ. 28): ಮಾಂಸ ತಿಂದು ಮತ್ತೆ ವಿವಾದಕ್ಕೆ ಗುರಿಯಾಗಿದ್ದಾರೆ ಸಿದ್ದರಾಮಯ್ಯ. ನಿನ್ನೆ ಮುಂಡರಗಿಯ ಸಿಂಗಟಾಲೂರಿಗೆ ತೆರಳಿದ್ದರು ಸಿದ್ದರಾಮಯ್ಯ. ಅಲ್ಲಿನ ಸ್ಥಳೀಯ ಮುಖಂಡ ಮಂಜುನಾಥ್ ಅವರ ಮನೆಯಲ್ಲಿ ಭರ್ಜರಿ ಬಾಡೂಟ ಮಾಡಿದ್ದರು.
ನಂತರ ಬೀರಲಿಂಗೇಶ್ವರ ದೇಗುಲವ ಉದ್ಘಾಟನೆ ಮಾಡಿದ್ದಾರೆ. ಈ ನಡೆ ವಿವಾದಕ್ಕೆ ಕಾರಣವಾಗಿದೆ. ಬೀರಲಿಂಗೇಶ್ವರನಿಗೆ ಅಪಚಾರವಾಗಿದೆ ಎಂಬ ಮಾತು ಕೇಳಿ ಬಂದಿದೆ.