ಬರೀ ಬೀಗರಲ್ಲ ಡಿಕೆ-ಕೃಷ್ಣರದ್ದು ಅದನ್ನೂ ಮೀರಿದ ಸಂಬಂಧ! ಇದು ತಂದೆ-ಮಗನಂಥ ಗುರು-ಶಿಷ್ಯರ ಇಂಟ್ರೆಸ್ಟಿಂಗ್ ಕಥೆ!

ಬರೀ ಬೀಗರಲ್ಲ ಡಿಕೆ-ಕೃಷ್ಣರದ್ದು ಅದನ್ನೂ ಮೀರಿದ ಸಂಬಂಧ! ಇದು ತಂದೆ-ಮಗನಂಥ ಗುರು-ಶಿಷ್ಯರ ಇಂಟ್ರೆಸ್ಟಿಂಗ್ ಕಥೆ!

Published : Dec 11, 2024, 03:04 PM IST

ಎಸ್.ಎಂ ಕೃಷ್ಣ ಅವ್ರ ಪಾಲಿಗೆ ಡಿಕೆ ಶಿವಕುಮಾರ್ ಬರೀ ಬೀಗರಲ್ಲ. ಮನೆಮಗನಂತೆ ಕುಟುಂಬದ ಜೊತೆ ನಿಂತವರು. ಕೃಷ್ಣ ಅವ್ರ ಮನೆಗೆ ಮಗಳನ್ನೇ ಧಾರೆ ಎರೆದು ಕೊಟ್ಟವರು.

ಬೆಂಗಳೂರು: ಅಳಿಯನನ್ನು ಕಳೆದುಕೊಂಡಾಗ ಬಂಡೆಯಂತೆ ನಿಂತರು. ಗಂಡು ಮಕ್ಕಳಿಲ್ಲದ ಎಸ್.ಎಂ ಕೃಷ್ಣಗೆ  ಮನೆಮಗನಾದರು. ಕೃಷ್ಣ ಮೊಮ್ಮಗನಿಗೆ ಮಗಳನ್ನೇ ಧಾರೆ  ಎರೆದು ಕೊಟ್ಟ ಡಿಕೆ. ಇದು ತಂದೆ-ಮಗನಂಥಾ ಗುರು-ಶಿಷ್ಯರ ರೋಚಕ ಕಥೆ! ಇದುವೇ ಇವತ್ತಿನ ಸುವರ್ಣ ಸ್ಪೆಷಲ್, ಬರೀ ಬೀಗರಲ್ಲ!

ಎಸ್.ಎಂ ಕೃಷ್ಣ ಅವ್ರ ಪಾಲಿಗೆ ಡಿಕೆ ಶಿವಕುಮಾರ್ ಬರೀ ಬೀಗರಲ್ಲ. ಮನೆಮಗನಂತೆ ಕುಟುಂಬದ ಜೊತೆ ನಿಂತವರು. ಕೃಷ್ಣ ಅವ್ರ ಮನೆಗೆ ಮಗಳನ್ನೇ ಧಾರೆ ಎರೆದು ಕೊಟ್ಟವರು. ಕೃಷ್ಣ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ರೂ ಗುರುವಿನ ಮೇಲಿನ ಡಿಕೆ ನಿಯತ್ತು ಮಾತ್ರ ಅಚಲವಾಗಿಯೇ ಇತ್ತು

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more