ಮಂಗಳೂರು ಭದ್ರತೆಗೆ ಸಿಸಿ ಕ್ಯಾಮೆರಾಗಳೇ ಡೇಂಜರ್: ಸ್ಮಾರ್ಟ್‌ ಸಿಟಿ ಯೋಜನೆ ವಿರುದ್ಧ ಭದ್ರತಾ ಲೋಪ ಅಪಸ್ವರ

ಮಂಗಳೂರು ಭದ್ರತೆಗೆ ಸಿಸಿ ಕ್ಯಾಮೆರಾಗಳೇ ಡೇಂಜರ್: ಸ್ಮಾರ್ಟ್‌ ಸಿಟಿ ಯೋಜನೆ ವಿರುದ್ಧ ಭದ್ರತಾ ಲೋಪ ಅಪಸ್ವರ

Published : Dec 06, 2022, 12:45 PM IST

ಮಂಗಳೂರು ಭದ್ರತೆಗೆ ಸಿಸಿಟಿವಿ ಕ್ಯಾಮೆರಾಗಳೇ ಡೇಂಜರ್ ಆಗಿದ್ದು, ಸ್ಮಾರ್ಟ್‌ ಸಿಟಿ ಯೋಜನೆ ವಿರುದ್ಧ ಭದ್ರತಾ ಲೋಪ ಅಪಸ್ವರ ಕೇಳಿ ಬಂದಿದೆ.
 

ಮಂಗಳೂರು: ಮಂಗಳೂರು ಭದ್ರತೆಗೆ ಚೀನಾ ಕಂಪನಿಗಳ ಸಿಸಿ ಕ್ಯಾಮೆರಾಗಳ ಅಳವಡಿಕೆ ಮಾಡಿರುವ ಆರೋಪ ಕೇಳಿ ಬಂದಿದೆ. ಕಮಾಂಡ್‌ ಕಂಟ್ರೋಲ್‌ ಸೆಂಟರ್‌  ಯೋಜನೆಯಡಿ ಸಿಸಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದ್ದು, 23 ಕೋಟಿ ರೂಪಾಯಿಯ ಮೊದಲ ಹಂತದ ಯೋಜನೆ ಪೂರ್ಣಗೊಂಡಿದೆ. ಭಾರತದಲ್ಲಿ ಸರ್ಕಾರಿ ಟೆಂಡರ್‌'ಗಳಲ್ಲಿ ಹಿಕ್ವಿಷನ್‌ ಕಂಪನಿಗೆ ನಿರ್ಬಂಧವಿದ್ದು, ಅಮೇರಿಕಾ ಯುಕೆಯಲ್ಲಿ ಬ್ಯಾನ್‌ ಆದ ಕಂಪನಿಗೆ ಮಂಗಳೂರು ಪಾಲಿಕೆ ಮಣೆ ಹಾಕಿದೆ. ಕಡಿಮೆ ದರದ ಚೀನಾ ಸಿಸಿ ಕ್ಯಾಮೆರಾ ಅಳವಡಿಸಿ ಗೋಲ್‌ ಮಾಲ್‌ ಮಾಡಿರುವ ಆರೋಪ ಕೇಳಿ ಬಂದಿದೆ. ದೇಶದ ಆಂತರಿಕ ಭದ್ರತೆಗೆ ಅಪಾಯದ ಹಿನ್ನೆಲೆ ಚೀನಾ ಸಿಸಿ ಕ್ಯಾಮೆರಾಗಳಿಗೆ ನಿರ್ಬಂಧವಿದೆ. ವೈಯಕ್ತಿಕ ಡಾಟಾ ಕಳುವು, ಗುಪ್ತ ಮಾಹಿತಿ ಕಳವು ಹಿನ್ನೆಲೆ ನಿಷೇಧ ಹೇರಲಾಗಿದೆ.

ಪ್ರತಿ 5 ಸೆಕೆಂಡಿಗೆ 1 ಫುಟ್‌ಬಾಲ್ ಮೈದಾನದಷ್ಟುಮಣ್ಣು ಮಲಿನ: ಸದ್ಗುರು ...

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!