ಇವರಿಗೆಲ್ಲಾ ಹೇಗೆ ಪ್ರಶಸ್ತಿ ಕೊಟ್ರಿ?  ಹೈಕೋರ್ಟ್ ಮೆಟ್ಟಿಲೇರಿದ ಅವಾರ್ಡ್ ವಿಚಾರ

ಇವರಿಗೆಲ್ಲಾ ಹೇಗೆ ಪ್ರಶಸ್ತಿ ಕೊಟ್ರಿ?  ಹೈಕೋರ್ಟ್ ಮೆಟ್ಟಿಲೇರಿದ ಅವಾರ್ಡ್ ವಿಚಾರ

Published : Oct 30, 2019, 08:04 PM ISTUpdated : Oct 30, 2019, 08:09 PM IST

ಬೆಂಗಳೂರು[ಅ. 30]  ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಹೖಕೋರ್ಟ್ ಮೆಟ್ಟಿಲೇರಿದೆ. ಸಾಮಾಜಿಕ ಕಾರ್ಯಕರ್ತ ಕೇಶವ್ ಗೋಪಾಲ್ ಹೈಕೋರ್ಟ್ ಮೊರೆ ಹೋಗಿದ್ದಾರೆ. ಪ್ರಭಾತ್ ಆರ್ಟ್ ಇಂಟರ್ ನ್ಯಾಶನಲ್, ಟಾಟಾ ಸಿಲಿಕಾನ್, ಉದ್ಯಮಿ ವಿಜಯ್ ಸಂಕೇಶ್ವರ, ಪ್ರಕಾಶ್ ಶೆಟ್ಟಿಗೆ ಪ್ರಶಸ್ತಿ ನೀಡಿರುವುದನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.

64 ಸಾಧಕರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸರ್ಕಾರ ತಿಳಿಸಿತ್ತು. ಇದೀಗ ಹೈಕೋರ್ಟ್ ಮೆಟ್ಟಿಲು ಏರಿದ್ದು ಮುಂದೆ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಬೆಂಗಳೂರು[ಅ. 30]  ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಈಗ ಹೈಕೋರ್ಟ್ ಮೆಟ್ಟಿಲೇರಿದೆ. ಸಾಮಾಜಿಕ ಕಾರ್ಯಕರ್ತ ಕೇಶವ್ ಗೋಪಾಲ್ ಹೈಕೋರ್ಟ್ ಮೊರೆ ಹೋಗಿದ್ದಾರೆ. ಪ್ರಭಾತ್ ಆರ್ಟ್ ಇಂಟರ್ ನ್ಯಾಶನಲ್, ಟಾಟಾ ಸಿಲಿಕಾನ್, ಉದ್ಯಮಿ ವಿಜಯ್ ಸಂಕೇಶ್ವರ, ಪ್ರಕಾಶ್ ಶೆಟ್ಟಿಗೆ ಪ್ರಶಸ್ತಿ ನೀಡಿರುವುದನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.

64 ಸಾಧಕರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸರ್ಕಾರ ತಿಳಿಸಿತ್ತು. ಇದೀಗ ಹೈಕೋರ್ಟ್ ಮೆಟ್ಟಿಲು ಏರಿದ್ದು ಮುಂದೆ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!