Oct 23, 2021, 3:25 PM IST
ಬೆಂಗಳೂರು (ಅ. 23): ಇಂದಿನ 'ಹಲೋ ಮಿನಿಸ್ಟರ್'ನಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಗಮಿಸಿದ್ದರು. ಶ್ರೀನಿವಾಸ ಪೂಜಾರಿ ಅವರು ಸರಳ, ಸಜ್ಜನ ರಾಜಕಾರಣಿ ಎಂದು ಹೆಸರು ಮಾಡಿದವರು. ಅವರು ರಾಜಕೀಯಕ್ಕೆ ಬರುವ ಮುನ್ನ ಸಾಕಷ್ಟು ಕಷ್ಟ ಪಟ್ಟು ಬೆಳೆದವರು. ಅವರು ಕೆಲಸ ಮಾಡುತ್ತಿದ್ದ ಅಂಗಡಿ ಮಾಲಿಕ ರಘುರಾಂ ನಾಯಕ್ ಅವರ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ.
ಇಂದಿನ 'ಹಲೋ ಮಿನಿಸ್ಟರ್'ನಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ