ಭ್ರಷ್ಟಾಚಾರ ಆರೋಪಿ ಮಾಡಾಳ್‌ 'ವಿಜಯೋತ್ಸವ': ಎಸ್‌ಆರ್‌ ಹಿರೇಮಠ ಸಿಡಿಮಿಡಿ

ಭ್ರಷ್ಟಾಚಾರ ಆರೋಪಿ ಮಾಡಾಳ್‌ 'ವಿಜಯೋತ್ಸವ': ಎಸ್‌ಆರ್‌ ಹಿರೇಮಠ ಸಿಡಿಮಿಡಿ

Published : Mar 07, 2023, 08:12 PM ISTUpdated : Mar 07, 2023, 08:13 PM IST

ಭ್ರಷ್ಟಾಚಾರ ಇಷ್ಟು ಕೀಳುಮಟ್ಟಕ್ಕೆ ಇಳಿಯುತ್ತೆ ಅಂತ ಯಾರೂ ಕೂಡ ನಿರೀಕ್ಷೆ ಮಾಡಿರಲಿಲ್ಲ. ಇದು ನಮ್ಮ ದೇಶದ ಅತೀ ದೊಡ್ಡ ನೈತಿಕ ಅಧಃಪತನ: ಎಸ್‌.ಆರ್‌. ಹಿರೇಮಠ 
 

ಬೆಂಗಳೂರು(ಮಾ.07):  ಭ್ರಷ್ಟಾಚಾರ ಆರೋಪಿ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರಿಗೆ ಜಾಮೀನು ಸಿಕ್ಕಿದ್ದಕ್ಕೆ ಸಾಮಾಜಿಕ ಕಾರ್ಯಕರ್ತ ಎಸ್‌.ಆರ್‌. ಹಿರೇಮಠ ಅವರು ಪ್ರತಿಕ್ರಿಯೆ ನೀಡಿದ್ದು, ಭ್ರಷ್ಟಾಚಾರ ಇಷ್ಟು ಕೀಳುಮಟ್ಟಕ್ಕೆ ಇಳಿಯುತ್ತೆ ಅಂತ ಯಾರೂ ಕೂಡ ನಿರೀಕ್ಷೆ ಮಾಡಿರಲಿಲ್ಲ. ಇದು ನಮ್ಮ ದೇಶದ ಅತೀ ದೊಡ್ಡ ನೈತಿಕ ಅಧಃಪತನ ಅಂತ ಹೇಳಿದ್ದಾರೆ. ಇವತ್ತು ಮಾಡಬಾರದ್ದನ್ನ ಮಾಡಿ, ಹೀಗೆ ಮಾಡೋದು ಸರಿಯಾದದ್ದು ಅಲ್ಲ ಅಂತ ತಿಳಿಸಿದ್ದಾರೆ. 

Video- ಲೋಕಾಯುಕ್ತ ಪೊಲೀಸರು ಅಯೋಗ್ಯರು, ಅನರ್ಹರು, ನಾಲಾಯಕ್ಕು! ರವಿಕೃಷ್ಣ ರೆಡ್ಡಿ ಆಕ್ರೋಶ

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more