ಸ್ಮೃತಿ ಇರಾನಿಗೆ ಸೌಜನ್ಯ, ಸಾಮಾನ್ಯ ಜ್ಞಾನ ಕರುಣಿಸಲೆಂದು ಕಾಂಗ್ರೆಸ್‌ ಭವನದಲ್ಲಿ ಗಣಹೋಮ!

ಸ್ಮೃತಿ ಇರಾನಿಗೆ ಸೌಜನ್ಯ, ಸಾಮಾನ್ಯ ಜ್ಞಾನ ಕರುಣಿಸಲೆಂದು ಕಾಂಗ್ರೆಸ್‌ ಭವನದಲ್ಲಿ ಗಣಹೋಮ!

Published : Jul 29, 2022, 01:39 PM ISTUpdated : Jul 29, 2022, 01:48 PM IST

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು‘ರಾಷ್ಟ್ರಪತ್ನಿ’ ಎಂದು ಸಂಬೋಧಿಸಿದ ವಿಷಯ ಸೋನಿಯಾ ಗಾಂಧಿ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ನಡುವೆ ಲೋಕಸಭೆಯಲ್ಲಿ ವಾಕ್ಸಮರಕ್ಕೆ ಕಾರಣವಾಗಿದೆ.

ಬೆಂಗಳೂರು (ಜು. 29): ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು‘ರಾಷ್ಟ್ರಪತ್ನಿ’ ಎಂದು ಸಂಬೋಧಿಸಿದ ವಿಷಯ ಸೋನಿಯಾ ಗಾಂಧಿ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ನಡುವೆ ಲೋಕಸಭೆಯಲ್ಲಿ ವಾಕ್ಸಮರಕ್ಕೆ ಕಾರಣವಾಗಿದೆ.

ಸ್ಮೃತಿ ಇರಾನಿ ಯವರು ಸಂಸತ್ತಿನಲ್ಲಿ  ಶ್ರೀಮತಿ ಸೋನಿಯಾ ಗಾಂಧಿಯವರೊಂದಿಗೆ  ನಡೆದುಕೊಂಡ ರೀತಿ ನಿಜಕ್ಕೂ ಆಘಾತಕಾರಿಯಾಗಿದ್ದು. ಅವರ ಅಸಂಸದೀಯ ನಡವಳಿಕೆಯ ಬಗ್ಗೆ ಪ್ರತಿಭಟನೆಯ ಬದಲಾಗಿ ಬೆಂಗಳೂರಿನ ಕಾಂಗ್ರೆಸ್ ಭವನದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ನೇತೃತ್ವದಲ್ಲಿ ಗಣಹೋಮ ನಡೆಸಲಾಯಿತು. 

 ದೇವರು ಅವರಿಗೆ ಸೌಜನ್ಯ, ಶಾಂತಿ ಮತ್ತು ಸಾಮಾನ್ಯ ಜ್ಞಾನ ಕರುಣಿಸಲೆಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹೋಮ ಮಾಡಿಸಿದ್ದಾರೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more