ಬಿಟ್ ಕಾಯಿನ್ ಹಗರಣದ ಬಗ್ಗೆ ದಾಖಲೆ ಏನಿದೆ..? ಸಿದ್ದುಗೆ ಸಿಎಂ ಪ್ರಶ್ನೆ

ಬಿಟ್ ಕಾಯಿನ್ ಹಗರಣದ ಬಗ್ಗೆ ದಾಖಲೆ ಏನಿದೆ..? ಸಿದ್ದುಗೆ ಸಿಎಂ ಪ್ರಶ್ನೆ

Published : Nov 10, 2021, 12:04 PM ISTUpdated : Nov 10, 2021, 12:13 PM IST

 ರಾಜ್ಯಾದ್ಯಂತ ಬಿಟ್ ಕಾಯಿನ್ ಹಗರಣ ಭಾರೀ ಸದ್ದು ಮಾಡುತ್ತಿದೆ. ಬಿಟ್ ಕಾಯಿನ್ ಹಗರಣದ ಮೇಲೆ ಪಿಎಂಓ ಕಚೇರಿ ನಿಗಾ ವಹಿಸಿದೆ. 

ಬೆಂಗಳೂರು (ನ. 10): ರಾಜ್ಯಾದ್ಯಂತ ಬಿಟ್ ಕಾಯಿನ್ (BitCoin) ಹಗರಣ ಭಾರೀ ಸದ್ದು ಮಾಡುತ್ತಿದೆ. ಬಿಟ್ ಕಾಯಿನ್ ಹಗರಣದ ಮೇಲೆ ಪಿಎಂಓ ಕಚೇರಿ ನಿಗಾ ವಹಿಸಿದೆ. 

ಬಿಟ್ ಕಾಯಿನ್ ಹಗರಣದಲ್ಲಿ ಪ್ರಭಾವಿ ರಾಜಕಾರಣಿಗಳಿದ್ದಾರೆಂಬ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.  'ಯಾರಿಂದ, ಯಾರಿಗೆ ಹಣ ವರ್ಗಾವಣೆಯಾಗಿದೆ.? ಸಾಕ್ಷ್ಯಾಧಾರ ಇಟ್ಟುಕೊಂಡು ಮಾತನಾಡಬೇಕು, ಸುಮ್ಮನೆ ಗೂಬೆ ಕೂರಿಸುವುದು ಬೇಡ, ಯಾರು ಎಷ್ಟೇ ದೊಡ್ಡವರಾದರೂ ತನಿಖೆ ನಿಲ್ಲುವುದಿಲ್ಲ' ಎಂದು ಬೊಮ್ಮಾಯಿ ಪ್ರತ್ಯತ್ತರ ನೀಡಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more