ಯೋಗ ದಿನದಂದು ಅರಮನೆ ನಗರಿಗೆ ಪ್ರಧಾನಿ ಮೋದಿ, ಸ್ವರ್ಣಾಕ್ಷರಗಳ ವಿಶೇಷ ಗಿಫ್ಟ್ ರೆಡಿ!

ಯೋಗ ದಿನದಂದು ಅರಮನೆ ನಗರಿಗೆ ಪ್ರಧಾನಿ ಮೋದಿ, ಸ್ವರ್ಣಾಕ್ಷರಗಳ ವಿಶೇಷ ಗಿಫ್ಟ್ ರೆಡಿ!

Published : Jun 19, 2022, 02:08 PM ISTUpdated : Jun 19, 2022, 02:10 PM IST

ಪ್ರಧಾನಿ ನರೇಂದ್ರ ಮೋದಿ  ವಿಶ್ವ ಯೋಗ ದಿನದ ಅಂಗವಾಗಿ ಮೈಸೂರಿಗೆ ಆಗಮಿಸಲಿದ್ದಾರೆ. ಅರಮನೆ ಆವರಣದಲ್ಲಿ ಬೃಹತ್ ವೇದಿಕೆ ಸಜ್ಜಾಗಿದೆ. 
 

ಮೈಸೂರು (ಜೂ. 19): ಪ್ರಧಾನಿ ನರೇಂದ್ರ ಮೋದಿ (Narendra Modi) ವಿಶ್ವ ಯೋಗ ದಿನದ ಅಂಗವಾಗಿ (International Yoga Day) ಮೈಸೂರಿಗೆ ಆಗಮಿಸಲಿದ್ದಾರೆ. ಅರಮನೆ ಆವರಣದಲ್ಲಿ ಬೃಹತ್ ವೇದಿಕೆ ಸಜ್ಜಾಗಿದೆ. ಪ್ರಧಾನಿ ನರೇಂದ್ರ ಮೋದಿಯವರಿಗಾಗಿ ಸ್ವರ್ಣಾಕ್ಷರಗಳ ವಿಶೇಷ ಉಡುಗೊರೆ ರೆಡಿಯಾಗಿದೆ. ಮೈಸೂರಿನ ಆಭರಣದ ವ್ಯಾಪಾರಿಗಳಿಂದ ವಿಶೇಷ ಉಡುಗೊರೆ ತಯಾರು ಮಾಡಲಾಗಿದೆ. 

ಬಂಗಾರದ ಅಕ್ಷರಗಳಿಂದ ಮಾಡಿಸಲಾಗಿರುವ ಕೆತ್ತನೆ, ಮೈಸೂರು ಅರಮನೆ, ಮೋದಿ ಯೋಗದ ಭಂಗಿ ಹಾಗೂ ಪ್ರಧಾನಿ ಮೋದಿ ಭಾವಚಿತ್ರ ಒಳಗೊಂಡ ಕೆತ್ತನೆ ಇದಾಗಿದೆ.  ಬಂಗಾರ ಲೇಪಿತ ಕೆತ್ತನೆಯ ಚಿತ್ರಪಟದಲ್ಲಿ ಯೋಗದ ಶ್ಲೋಕಗಳನ್ನು ಬರೆಯಲಾಗಿದೆ' ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. 

 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more