ಸಕ್ರಿಯ ರಾಜಕಾರಣಿ, ಜನ ಮೆಚ್ಚಿದ ನಾಯಕ ವಿ ಸೋಮಣ್ಣ ಜೊತೆ ಮಾತುಕತೆ

ಸಕ್ರಿಯ ರಾಜಕಾರಣಿ, ಜನ ಮೆಚ್ಚಿದ ನಾಯಕ ವಿ ಸೋಮಣ್ಣ ಜೊತೆ ಮಾತುಕತೆ

Published : Jul 21, 2021, 10:16 AM ISTUpdated : Jul 21, 2021, 10:22 AM IST

ವಸತಿ ಸಚಿವ ವಿ. ಸೋಮಣ್ಣ ಸರಳ, ಸಜ್ಜನ ರಾಜಕಾರಣಿ ಎಂದು ಹೆಸರು ಪಡೆದವರು. ಸದಾ ತಮ್ಮ ಕ್ಷೇತ್ರದ ಜನರಿಗಾಗಿ, ತಮ್ಮ ಕ್ಷೇತ್ರದ ಅಭಿವೃದ್ಧಿಗಾಗಿ ದುಡಿಯುವ ರಾಜಕಾರಣಿ. 

ಬೆಂಗಳೂರು (ಜು. 21): ವಸತಿ ಸಚಿವ ವಿ. ಸೋಮಣ್ಣ ಸರಳ, ಸಜ್ಜನ ರಾಜಕಾರಣಿ ಎಂದು ಹೆಸರು ಪಡೆದವರು. ಸದಾ ತಮ್ಮ ಕ್ಷೇತ್ರದ ಜನರಿಗಾಗಿ, ತಮ್ಮ ಕ್ಷೇತ್ರದ ಅಭಿವೃದ್ಧಿಗಾಗಿ ದುಡಿಯುವ ರಾಜಕಾರಣಿ. ಮಾಧ್ಯಮಗಳ ಮುಂದಾಗಲಿ, ಜನರ ಮುಂದಾಗಲಿ ಎಂದಿಗೂ ತಮ್ಮ ಕೆಲಸದ ಬಗ್ಗೆ ಹೇಳಿಕೊಳ್ಳದ ನಿಗರ್ವಿ ರಾಜಕಾರಣಿ. ಸೋಮಣ್ಣ ಬರುತ್ತಾರೆಂದರೆ ಜನ ಕಾದು ಕುಳಿತಿರುತ್ತಾರೆ.  ಈ ಪರಿ ಜನರ ವಿಶ್ವಾಸ ಗಳಿಸಲು ಸಾಧ್ಯವಾಗಿದ್ಹೇಗೆ..? ಬನ್ನಿ ಸೋಮಣ್ಣ ಅವರೇ ಮಾತನಾಡಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!