ರೈತರಿಗೆ ಬೆಂಬಲ ಬೆಲೆಯಿಲ್ಲ, ಬಡವರ ಬಗ್ಗೆ ಚಿಂತನೆಯಿಲ್ಲ, ಇದ್ಯಾವ ಸೀಮೆ ಪ್ಯಾಕೆಜ್ರಿ.?

ರೈತರಿಗೆ ಬೆಂಬಲ ಬೆಲೆಯಿಲ್ಲ, ಬಡವರ ಬಗ್ಗೆ ಚಿಂತನೆಯಿಲ್ಲ, ಇದ್ಯಾವ ಸೀಮೆ ಪ್ಯಾಕೆಜ್ರಿ.?

Published : May 19, 2021, 03:12 PM ISTUpdated : May 19, 2021, 03:20 PM IST

- ಒತ್ತಡಕ್ಕೆ ಮಣಿದು ಪ್ಯಾಕೇಜ್ ಘೋಷಿಸಲಾಗಿದೆ

- 1 ವರ್ಷ ರೈತರ ಸಾಲ ಮನ್ನಾ ಮಾಡಲಿ

- ಬಡವರ ಬಗ್ಗೆ ಸರ್ಕಾರಕ್ಕೆ ಚಿಂತನೆಯೇ ಇಲ್ಲ: ಡಿಕೆಶಿ

ಬೆಂಗಳೂರು (ಮೇ. 19): ಸಿಎಂ ಯಡಿಯೂರಪ್ಪ 1250 ಕೋಟಿ ರೂ ಮೊತ್ತದಘೋಷಿಸಿದ್ದಾರೆ. ಆಟೋ, ಟ್ಯಾಕ್ಸಿ, ಕ್ಯಾಬ್ ಚಾಲಕರು, ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ ರೂ ಸಹಾಯ ಧನ ಘೋಷಿಸಿದ್ದಾರೆ. ಈ ಪ್ಯಾಕೇಜ್ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

' ಸರ್ಕಾರ ಘೋಷಿಸಿರುವ ಮೊತ್ತ ಬಹಳ ಕಡಿಮೆಯಾಗಿದೆ. ಇದರಿಂದ ಏನೂ ಪ್ರಯೋಜನ ಇಲ್ಲ. ರೈತರಿಗೆ ಬೆಂಬಲ ಬೆಲೆ ಘೋಷಿಸಿಲ್ಲ, ಬಡ್ಡಿ ಮನ್ನಾ ಮಾಡಿಸಿಲ್ಲ, ಗ್ರಾಮೀಣ ಭಾಗದಲ್ಲಿ ಕೊರೊನಾ ವಾರಿಯರ್ಸ್‌ ಕೆಲಸ ಮಾಡುತ್ತಿರುವವರ ಬಗ್ಗೆ ಪ್ರಸ್ತಾಪವಿಲ್ಲ, ಇದ್ಯಾವ ರೀತಿ ಪ್ಯಾಕೇಜ್ ಗೊತ್ತಾಗ್ತಿಲ್ಲ. ನಮಗೆ ಸಮಾಧಾನ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!