ಮಾಸ್ಕ್ ಇಲ್ಲದೇ ಮದುವೆಯಲ್ಲಿ ಭಾಗಿಯಾದ ಶ್ರೀರಾಮುಲು; ಸಚಿವರಿಗಿಲ್ವಾ ಮಾಸ್ಕ್ ರೂಲ್ಸ್ ?

ಮಾಸ್ಕ್ ಇಲ್ಲದೇ ಮದುವೆಯಲ್ಲಿ ಭಾಗಿಯಾದ ಶ್ರೀರಾಮುಲು; ಸಚಿವರಿಗಿಲ್ವಾ ಮಾಸ್ಕ್ ರೂಲ್ಸ್ ?

Suvarna News   | Asianet News
Published : Oct 30, 2020, 10:33 AM ISTUpdated : Oct 30, 2020, 10:47 AM IST

ರಾಯಚೂರಿನಲ್ಲಿ ನಡೆದ ಅದ್ದೂರಿ ಮದುವೆಯಲ್ಲಿ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಮಾಸ್ಕ್ ಹಾಕದೇ ಭಾಗಿಯಾಗಿದ್ದಾರೆ. ಎಲ್ಲರೊಂದಿಗೆ ಮಾತನಾಡಿದ್ದಾರೆ. ಮಾಸ್ಕ್ ಹಾಕಿಕೊಳ್ಳಿ, ಹಾಕಿಕೊಳ್ಳಿ ಎಂದು ಜನರಿಗೆ ಹೇಳುವ ಸಚಿವರು ತಾವೇ ಮಾಸ್ಕ್ ಹಾಕುವುದನ್ನು ಮರೆತಿದ್ದಾರೆ. 

ಬೆಂಗಳೂರು (ಅ. 30): ರಾಯಚೂರಿನಲ್ಲಿ ನಡೆದ ಅದ್ದೂರಿ ಮದುವೆಯಲ್ಲಿ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಮಾಸ್ಕ್ ಹಾಕದೇ ಭಾಗಿಯಾಗಿದ್ದಾರೆ. ಎಲ್ಲರೊಂದಿಗೆ ಮಾತನಾಡಿದ್ದಾರೆ. ಮಾಸ್ಕ್ ಹಾಕಿಕೊಳ್ಳಿ, ಹಾಕಿಕೊಳ್ಳಿ ಎಂದು ಜನರಿಗೆ ಹೇಳುವ ಸಚಿವರು ತಾವೇ ಮಾಸ್ಕ್ ಹಾಕುವುದನ್ನು ಮರೆತಿದ್ದಾರೆ. ಕೈಯಲ್ಲಿ ಹಿಡಿದುಕೊಂಡಿದ್ದಾರೆ. ಮದುವೆಗೆ ಸೇರಿದ್ದ ಬಹುತೇಕರು ಮಾಸ್ಕ್ ಹಾಕಿಲ್ಲ. ಸಾಮಾಜಿಕ ಅಂತರವನ್ನಂತೂ ಕೇಳಲೇಬೇಡಿ. ಸಚಿವರೇ ಹೀಗೆ ಮಾಡಿದರೆ, ಜನಸಾಮಾನ್ಯರಿಗೆ ಬುದ್ದಿ ಹೇಳೋದು ಹೇಗೆ? 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!