ವಿದ್ಯಾರ್ಥಿನಿಯರಿಗೆ SSLC ಪರೀಕ್ಷೆ ಟೆನ್ಷನ್, ಹಿಜಾಬ್ ಧರಿಸಿ ಹೋಗುವಂತಿಲ್ಲ, ಪರೀಕ್ಷೆ ಬಿಡುವಂತಿಲ್ಲ!

ವಿದ್ಯಾರ್ಥಿನಿಯರಿಗೆ SSLC ಪರೀಕ್ಷೆ ಟೆನ್ಷನ್, ಹಿಜಾಬ್ ಧರಿಸಿ ಹೋಗುವಂತಿಲ್ಲ, ಪರೀಕ್ಷೆ ಬಿಡುವಂತಿಲ್ಲ!

Published : Mar 24, 2022, 11:30 AM IST

ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಗೆ ನಿಷೇಧ (Hijab Ban) ಹಿನ್ನಲೆಯಲ್ಲಿ  ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಟೆನ್ಷನ್ ಶುರುವಾಗಿದೆ. ಮಾ. 28 ರಿಂದ ಏ. 11ರ ವರೆಗೆ SSLC ಪರೀಕ್ಷೆ (SSLC Exam) ನಡೆಯಲಿದೆ. ಹಿಜಾಬ್ ಧರಿಸಿ ಹೋಗುವಂತಿಲ್ಲ, ಪರೀಕ್ಷೆ ಬಿಡುವಂತಿಲ್ಲ. 

ಬೆಂಗಳೂರು (ಮಾ. 24): ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಗೆ ನಿಷೇಧ (Hijab Ban) ಹಿನ್ನಲೆಯಲ್ಲಿ  ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಟೆನ್ಷನ್ ಶುರುವಾಗಿದೆ. ಮಾ. 28 ರಿಂದ ಏ. 11ರ ವರೆಗೆ SSLC ಪರೀಕ್ಷೆ (SSLC Exam) ನಡೆಯಲಿದೆ.

ಹಿಜಾಬ್ ಧರಿಸಿ ಹೋಗುವಂತಿಲ್ಲ, ಪರೀಕ್ಷೆ ಬಿಡುವಂತಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಜೊತೆ ಮುಸ್ಲಿಂ ಮುಖಂಡರು ಚರ್ಚಿಸಿದ್ದಾರೆ. ಹಿಜಾಬ್ ಬದಲು ದುಪ್ಪಟ್ಟಾಗೆ ಅವಕಾಶ ಕೊಡಿ ಎಂದು ಮುಸ್ಲಿಂ ಮುಖಂಡರು ಮನವಿ ಮಾಡಿದ್ದಾರೆ. ಸದನದಲ್ಲಿ ಈ ಬಗ್ಗೆ ಗಮನ ಸೆಳೆಯುವಂತೆ ಮನವಿ ಮಾಡಿದ್ದಾರೆ. ಸದನದಲ್ಲಿ ಚರ್ಚಿಸುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more