ಅನ್‌ಲಾಕ್‌ 3.0 ಜಾರಿ: ನಾಳೆಯಿಂದ ರಾಜ್ಯದಲ್ಲಿ ನಯಾ ದುನಿಯಾ..!

ಅನ್‌ಲಾಕ್‌ 3.0 ಜಾರಿ: ನಾಳೆಯಿಂದ ರಾಜ್ಯದಲ್ಲಿ ನಯಾ ದುನಿಯಾ..!

Published : Jul 04, 2021, 08:59 AM IST

* ಸದ್ಯಕ್ಕೆ ಚಿತ್ರಮಂದಿರಗಳು ತೆರೆಯುವಂತಿಲ್ಲ
* ಬಲೂನ್‌ಗೆ ಗ್ಯಾಸ್‌ ಫಿಲ್‌ ಮಾಡುವಾಗ ಬ್ಲಾಸ್ಟ್‌
* ವೀಕೆಂಡ್‌ ಕರ್ಫ್ಯೂ ಇದ್ರೂ ನಡೆದ ದನಗಳ ಸಂತೆ

ಬೆಂಗಳೂರು(ಜು.04): ನಾಳೆಯಿಂದ ರಾಜ್ಯದಲ್ಲಿ ಅನ್‌ಲಾಕ್‌ 3.0 ಜಾರಿಯಾಗಲಿದೆ. ನೂತನ ನಿಯಮಗಳನ್ನ ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಜು.19 ರವರೆಗೂ ಈ ನಿಯಮಗಳು ಜಾರಿಯಲ್ಲಿರುತ್ತವೆ. 
* ರಾಜಕೀಯ ಸಭೆ, ಪ್ರತಿಭಟನೆಗಳಿಗೆ ಅವಕಾಶವಿಲ್ಲ, ಸದ್ಯಕ್ಕೆ ಚಿತ್ರಮಂದಿರಗಳು ತೆರೆಯುವಂತಿಲ್ಲ.
* ಬಲೂನ್‌ಗೆ ಗ್ಯಾಸ್‌ ಫಿಲ್‌ ಮಾಡುವಾಗ ಬ್ಲಾಸ್ಟ್‌, ಗ್ಯಾಸ್‌ ಫಿಲ್‌ ಮಾಡುತ್ತಿದ್ದ ವ್ಯಕ್ತಿ ಸಾವು
* ಜೆಡಿಎಸ್‌ ಪದಾಧಿಕಾರಿಗಳ ಮರುನೇಮಕ, ಜು.17ರಂದು ನೂತನ ಪದಾಧಿಕಾರಿಗಳ ಆಯ್ಕೆ
* ವೀಕೆಂಡ್‌ ಕರ್ಫ್ಯೂ ಇದ್ರೂ ನಡೆದ ದನಗಳ ಸಂತೆ, ಹಸುಗಳ ಖರೀದಿಗೆ ಮುಗಿಬಿದ್ದ ಜನ

ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗಿ ಒಂದು ವರ್ಷ: 1 ವರ್ಷ ಸಾರ್ಥಕ ಸಾರಥ್ಯ..!

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!