ಕೊರೋನಾ ನಿಯಂತ್ರಣ ಕಾರ್ಯಕ್ಕೆ ಅಧಿಕಾರಿಗಳ ಹಿಂದೇಟು..!

ಕೊರೋನಾ ನಿಯಂತ್ರಣ ಕಾರ್ಯಕ್ಕೆ ಅಧಿಕಾರಿಗಳ ಹಿಂದೇಟು..!

Published : Jul 18, 2020, 05:40 PM IST

ಕೊರೋನಾ ವಾರಿಯರ್ಸ್‌ಗಳು ಹಗಲು-ರಾತ್ರಿ ಎನ್ನದೇ ಕೋವಿಡ್ 19 ಹೆಮ್ಮಾರಿಯ ವಿರುದ್ಧ ಹೋರಾಡುತ್ತಿದ್ದಾರೆ. ಆದರೆ ಕೆಲವು ಹೊಣೆಗೇಡಿ ಅಧಿಕಾರಿಗಳು ಮಾತ್ರ ಕೊರೋನಾ ವಿರುದ್ಧ ಹೋರಾಟದಲ್ಲಿ  ಹಿಂದೇಟು ಸಾಕುತ್ತಿದ್ದಾರೆ.

ಬೆಂಗಳೂರು(ಜು.18): ರಾಜ್ಯದಲ್ಲಿ ಕೊರೋನಾ ಹೆಮ್ಮಾರಿಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇದರ ಜತೆಗೆ ರಾಜ್ಯರಾಜಧಾನಿ ಬೆಂಗಳೂರಿನಲ್ಲಂತೂ ಶರವೇಗದಲ್ಲಿ ಕೊರೋನಾ ಸೋಂಕು ಹಬ್ಬುತ್ತಿದೆ.

ಇಂತಹ ಸಂದರ್ಭದಲ್ಲಿ ಕೊರೋನಾ ವಾರಿಯರ್ಸ್‌ಗಳು ಹಗಲು-ರಾತ್ರಿ ಎನ್ನದೇ ಕೋವಿಡ್ 19 ಹೆಮ್ಮಾರಿಯ ವಿರುದ್ಧ ಹೋರಾಡುತ್ತಿದ್ದಾರೆ. ಆದರೆ ಕೆಲವು ಹೊಣೆಗೇಡಿ ಅಧಿಕಾರಿಗಳು ಮಾತ್ರ ಕೊರೋನಾ ವಿರುದ್ಧ ಹೋರಾಟದಲ್ಲಿ  ಹಿಂದೇಟು ಸಾಕುತ್ತಿದ್ದಾರೆ.

ಕೊರೋನಾ ಕೆಲಸಕ್ಕೆ ನಿಯೋಜಿಸುವ ಕೆಲಸದಿಂದ ಕೈಬಿಡಿ ಎಂದು ಅಧಿಕಾರಿಗಳು ಬಿಬಿಎಂಪಿ ಮೇಲೆ ಒತ್ತಡ ಹಾಕಲಾರಂಭಿಸಿದ್ದಾರೆ. ಅಧಿಕಾರಿಗಳ ಗೈರು ರಾಜ್ಯ ಸರ್ಕಾರಕ್ಕೆ ಹೊಸ ತಲೆನೋವು ಶುರುವಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!