News Hour: ರಕ್ಷಾಬಂಧನ ಹಬ್ಬದ ದಿನವೇ ಮನೆಗೆ ಬಂದ ಗೃಹಲಕ್ಷ್ಮೀ!

News Hour: ರಕ್ಷಾಬಂಧನ ಹಬ್ಬದ ದಿನವೇ ಮನೆಗೆ ಬಂದ ಗೃಹಲಕ್ಷ್ಮೀ!

Published : Aug 30, 2023, 11:41 PM IST


ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ನಾಲ್ಕನೆಯದಾಗಿದ್ದ ಗೃಹಲಕ್ಷ್ಮೀ ಯೋಜನೆಗೆ ಬುಧವಾರ ಚಾಲನೆ ಸಿಕ್ಕಿದೆ. ಮೈಸೂರಿನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಸರ್ಕಾರದ ನಾಲ್ಕನೇ ಗ್ಯಾರಂಟಿಗೆ ಚಾಲನೆ ಸಿಕ್ಕಿದೆ.

ಬೆಂಗಳೂರು (ಆ.30): ರಕ್ಷಾಬಂಧನದ ಹಬ್ಬದ ದಿನವೇ ರಾಜ್ಯ ಕಾಂಗ್ರೆಸ್‌ ಸರ್ಕಾರದ ಮಹತ್ವದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಜಾರಿಗೆ ಬಂದಿದೆ. ಮೈಸೂರಲ್ಲಿ ಸರ್ಕಾರ ತನ್ನ ನಾಲ್ಕನೇ ಗ್ಯಾರಂಟಿಗೆ ಚಾಲನೆ ನೀಡಿತು. ತಮ್ಮ ಐದು ಗ್ಯಾರಂಟಿಗಳು ಇಡೀ ದೇಶಕ್ಕೆ ಮಾದರಿ ಎಂದು ರಾಹುಲ್‌ ಗಾಂಧಿ ಈ ವೇಳೆ ಹೇಳಿದ್ದಾರೆ.

ರಾಜ್ಯ ಸರ್ಕಾರದ ನಾಲ್ಕನೇ ಗ್ಯಾರಂಟಿ ಎನಿಸಿಕೊಂಡಿದ್ದ ರಾಜ್ಯದ ಪ್ರತಿ ಯಜಮಾನಿಯ ಅಕೌಂಟ್‌ಗೆ 2 ಸಾವಿರ ರೂಪಾಯಿಯ ಗ್ಯಾರಂಟಿಗೆ ಚಾಲನೆ ಸಿಕ್ಕಿದೆ ಕಾಂಗ್ರೆಸ್‌ ಪಕ್ಷ ಚುನಾವಣೆ ವೇಳೆ ಘೋಷಣೆ ಮಾಡಿದ್ದ ಪಂಚ ಗ್ಯಾರಂಟಿಗಳ ಪೈಕಿ ನಾಲ್ಕನೇ ಇದಾಗಿತ್ತು. ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಾಯಕರು ವಾಗ್ದಾಳಿ ನಡೆಸಿದರು.

ಮಹಿಳೆಯರೇ ಕರ್ನಾಟಕದ ಶಕ್ತಿ, 4 ಗ್ಯಾರೆಂಟಿ ಮಹಿಳಾ ಸಬಲೀಕರಣಕ್ಕೆ ಮೀಸಲು, ರಾಹುಲ್ ಗಾಂಧಿ!

ಇನ್ನು ರಾಜ್ಯ ಸರ್ಕಾರ ತನ್ನ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡಲು ಆಯ್ಕೆ ಮಾಡಿಕೊಂಡ ಸ್ಥಳಗಳೂ ಕೂಡ ಲೆಕ್ಕಾಚಾರದಿಂದ ಕೂಡಿದೆ.  ಈ ಬಾರಿ ಮೈಸೂರಿನಲ್ಲಿ ಗೃಹಲಕ್ಷ್ಮೀ ಗ್ಯಾರಂಟಿ ಕಾರ್ಯಕ್ರಮ ಆಯೋಜನೆ ಮಾಡುವ ಮೂಲಕ ಲೋಕಸಭೆಯ ಲೆಕ್ಕಾಚಾರವನ್ನು ವರ್ಕ್‌ಔಟ್‌ ಮಾಡಿಕೊಂಡಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more