ಲಾಕ್‌ಡೌನ್, ನೈಟ್ ಕರ್ಫ್ಯೂ ಬಿಟ್ಟು ಟಫ್ ರೂಲ್ಸ್ ತನ್ನಿ, ಆರೋಗ್ಯ ಸಚಿವರ ಸೂಚನೆ

ಲಾಕ್‌ಡೌನ್, ನೈಟ್ ಕರ್ಫ್ಯೂ ಬಿಟ್ಟು ಟಫ್ ರೂಲ್ಸ್ ತನ್ನಿ, ಆರೋಗ್ಯ ಸಚಿವರ ಸೂಚನೆ

Published : Mar 21, 2021, 11:11 AM IST

ರಾಜ್ಯದಲ್ಲಿ ಕೊರೊನಾ ಕೇಸ್‌ಗಳು ಹೆಚ್ಚಾಗುತ್ತಿವೆ. 2 ನೇ ಅಲೆ ಭಯ ಶುರುವಾಗಿದೆ. ತಾಂತ್ರಿಕ ಸಲಹಾ ತಜ್ಞರ ಎಚ್ಚರಿಕೆ ಬೆನ್ನಲ್ಲೇ  ಕಠಿಣ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಅಧಿಕಾರಿಗಳಿಗೆ ಆರೋಗ್ಯ ಸಚಿವರು ಕ್ರಮಕ್ಕೆ ಸೂಚನೆ ನೀಡಿದ್ದಾರೆ. 

ಬೆಂಗಳೂರು (ಮಾ. 21): ರಾಜ್ಯದಲ್ಲಿ ಕೊರೊನಾ ಕೇಸ್‌ಗಳು ಹೆಚ್ಚಾಗುತ್ತಿವೆ. 2 ನೇ ಅಲೆ ಭಯ ಶುರುವಾಗಿದೆ. ತಾಂತ್ರಿಕ ಸಲಹಾ ತಜ್ಞರ ಎಚ್ಚರಿಕೆ ಬೆನ್ನಲ್ಲೇ  ಕಠಿಣ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಅಧಿಕಾರಿಗಳಿಗೆ ಆರೋಗ್ಯ ಸಚಿವರು ಕ್ರಮಕ್ಕೆ ಸೂಚನೆ ನೀಡಿದ್ದಾರೆ. 'ಆರ್ಥಿಕ ಚಟುವಟಿಕೆಗಳಿಗೆ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಿ, ಕಠಿಣ ಕ್ರಮ ಕೈಗೊಳ್ಳಿ' ಎಂದು ಆರೋಗ್ಯ ಸಚಿವರು ಸೂಚನೆ ನೀಡಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!