ಕಲ್ಲು ಹೊಡೆದ್ರು..ಆವಾಜ್ ಹಾಕಿದ್ರು..ಪೊಲೀಸರಿಗೇ ಹೆದರಿಸಿದ್ರು: ರಾಗಿಗುಡ್ಡದ 8ನೇ ಕ್ರಾಸ್‌ನಲ್ಲಿ ನಿಜಕ್ಕೂ ಆಗಿದ್ದೇನು ?

ಕಲ್ಲು ಹೊಡೆದ್ರು..ಆವಾಜ್ ಹಾಕಿದ್ರು..ಪೊಲೀಸರಿಗೇ ಹೆದರಿಸಿದ್ರು: ರಾಗಿಗುಡ್ಡದ 8ನೇ ಕ್ರಾಸ್‌ನಲ್ಲಿ ನಿಜಕ್ಕೂ ಆಗಿದ್ದೇನು ?

Published : Oct 04, 2023, 02:20 PM IST

ಒಂದೋ ಅವ್ರು ಸಾಯ್ಬೇಕು..ಇಲ್ಲಾ ನಾವ್ ಸಾಯ್ಬೇಕು..?
ನಾವು ಸಾಬ್ರು.. ಗೊತ್ತಲ್ಲಾ ಎಂಥಾ ನನ್ ಮಕ್ಳು ಅಂತ..!
ಕೈಯಲ್ಲಿ ದೊಣ್ಣೆ, ಕಲ್ಲು, ಸಿಕ್ಕ ಸಿಕ್ಕ ಮನೆಗಳ ಅಟ್ಯಾಕ್..!

ಮಲೆನಾಡು ಶಿವಮೊಗ್ಗದಲ್ಲಿ ತಾಲಿಬಾನ್ ಸಂಸ್ಕೃತಿಯ ಅನಾವರಣ. ರಾಗಿಗುಡ್ಡದ 8ನೇ ಕ್ರಾಸ್‌ನಲ್ಲಿ ಮತಾಂಧರ ಅಟ್ಟಹಾಸ. ಧರ್ಮಾಂಧರ ವಿಕೃತಿಗೆ ಸಾಕ್ಷಿಯಾಯ್ತು ರಾಗಿಗುಡ್ಡ(Ragigudda) 8th ಕ್ರಾಸ್. ಹಿಂದೂಗಳ ಮನೆಗಳನ್ನೇ ಟಾರ್ಗೆಟ್(Target) ಮಾಡಿ ಕಲ್ಲು ಹೊಡೆದ್ರು. "ನಾವ್ ಗೊತ್ತಲ್ಲಾ" ಅಂತ ಬೆದರಿಕೆ ಹಾಕಿದ್ರು. ಇದು ರಾಗಿಗುಡ್ಡ ಅಗ್ನಿಕುಂಡದಿಂದ ಹೊರ ಬಿದ್ದ ಸ್ಫೋಟಕ ರಹಸ್ಯ. ಮತಾಂಧರ ಅಟ್ಟಹಾಸದ ಅಸಲಿ ಚಿತ್ರಣ. ಮತಿಗೇಡಿಗಳ ದರ್ಪ, ದಾರ್ಷ್ಯತನವನ್ನು ಜಗತ್ತಿನ ಮುಂದೆ ಅನಾವರಣ ಮಾಡಿದ ದೃಶ್ಯಗಳು. ಈದ್ ಮಿಲಾದ್ ಮೆರವಣಿಗೆ ವೇಳೆ ಶಿವಮೊಗ್ಗದ(Shivamogga) ರಾಗಿಗುಡ್ಡದ 8ನೇ ಕ್ರಾಸ್'ನಲ್ಲಿ ನಡೆದ ಕಲ್ಲುತೂರಾಟ, ಗಲಭೆಯ ಮತ್ತೊಂದು ಮುಖದ ಅನಾವರಣವಾಗಿದೆ. ಈದ್ ಮಿಲಾದ್ ಅನ್ನೋದು ಇಸ್ಲಾಂ ಧರ್ಮ ಅತ್ಯಂತ ಪ್ರಮುಖ ಹಬ್ಬ. ಅದಕ್ಕೆ ತನ್ನದೇ ಆದ ಪ್ರಾಮುಖ್ಯತೆಯೂ ಇದೆ. ಶಾಂತಿಯನ್ನೇ ಪ್ರತಿಪಾದಿಸಿದ ಪ್ರವಾದಿ ಮಹಮ್ಮದರ ಜನ್ಮದಿನವನ್ನು ಈದ್ ಮಿಲಾದ್(Eid Milad) ಹಬ್ಬವಾಗಿ ಮುಸ್ಲಿಮರು ಆಚರಿಸ್ತಾರೆ. ಈ ಹಬ್ಬವನ್ನು ಜಗತ್ತಿನ ಬೇರೆ ಬೇರೆ ವಿವಿಧ ಕಡೆಗಳಲ್ಲಿ ಬೇರೆ ಬೇರೆ ರೀತಿಯಲ್ಲಿ ಆಚರಿಸಲಾಗುತ್ತದೆ. ಆದ್ರೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಆಚರಣೆಯನ್ನು ನೋಡಿದ್ರೆ, ಎಂಥವರಿಗಾದ್ರೂ ರಕ್ತ ಕುದಿಯತ್ತೆ. ಅಲ್ಲಿ ಮನುಷ್ಯ ಜನ್ಮಕ್ಕೇ ಅವಮಾನ ಎಂಬಂತಿರೋ ಮೊಘಲ್ ದೊರೆ ಔರಂಗಜೇಬನ ದೊಡ್ಡ ಕಟೌಟ್ ಹಾಕಲಾಗಿತ್ತು. ಔರಂಗಜೇಬನನ್ನು ಆರಾಧಿಸೋ ಧರ್ಮಾಂಧರಿಂದ, ಮತಾಂಧರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ. ಈದ್ ಮಿಲಾದ್ ಮೆರವಣಿಗೆಯ ಮಧ್ಯೆ ಸೇರಿಕೊಂಡಿದ್ದ ಮತಿಗೇಡಿಗಳ ಅಟ್ಟಹಾಸದಿಂದ ರಾಗಿಗುಡ್ಡ ಅಕ್ಷರಶಃ ಅಗ್ನಿಕುಂಡವಾಗಿ ಬಿಡ್ತು.

ಇದನ್ನೂ ವೀಕ್ಷಿಸಿ:  ಮಂಡ್ಯದಿಂದ ಮತ್ತೆ ಕಣಕ್ಕಿಳೀತಾರಾ ನಿಖಿಲ್ ಕುಮಾರಸ್ವಾಮಿ ?

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more