Attack on Teacher: ಶಿಕ್ಷಕರಿಗೇ ಹೊಡೆದ ವಿದ್ಯಾರ್ಥಿಗಳಿಂದ ಗುರುವಿನ ಪಾದ ಮುಟ್ಟಿ ಕ್ಷಮೆ

Attack on Teacher: ಶಿಕ್ಷಕರಿಗೇ ಹೊಡೆದ ವಿದ್ಯಾರ್ಥಿಗಳಿಂದ ಗುರುವಿನ ಪಾದ ಮುಟ್ಟಿ ಕ್ಷಮೆ

Published : Dec 11, 2021, 03:34 PM IST

ಬುದ್ಧಿ ಹೇಳುತ್ತಾರೆಂಬ ಕಾರಣಕ್ಕೆ ಶಿಕ್ಷಕರೊಬ್ಬರ (Teacher) ವಿರುದ್ಧ ಅಸಮಾಧಾನಗೊಂಡಿದ್ದ ವಿದ್ಯಾರ್ಥಿಗಳ (Students) ಗುಂಪೊಂದು ಶಿಕ್ಷಕನ ತಲೆಗೆ ಕಸದ ಬುಟ್ಟಿಹಾಕಿ, ಆತನ ಮೇಲೆ ಹಲ್ಲೆ ನಡೆಸಿರುವ ಘಟನೆ ಚನ್ನಗಿರಿ (Chennagiri) ತಾಲೂಕಿನ ನಲ್ಲೂರು ಸರ್ಕಾರಿ ಜ್ಯೂನಿಯರ್‌ ಕಾಲೇಜಿನ ಪ್ರೌಢಶಾಲೆ (High School) ವಿಭಾಗದಲ್ಲಿ ನಡೆದಿದೆ. 

 

ದಾವಣಗೆರೆ (ಡಿ. 11): ಬುದ್ಧಿ ಹೇಳುತ್ತಾರೆಂಬ ಕಾರಣಕ್ಕೆ ಶಿಕ್ಷಕರೊಬ್ಬರ (Teacher) ವಿರುದ್ಧ ಅಸಮಾಧಾನಗೊಂಡಿದ್ದ ವಿದ್ಯಾರ್ಥಿಗಳ (Students) ಗುಂಪೊಂದು ಶಿಕ್ಷಕನ ತಲೆಗೆ ಕಸದ ಬುಟ್ಟಿಹಾಕಿ, ಆತನ ಮೇಲೆ ಹಲ್ಲೆ ನಡೆಸಿರುವ ಘಟನೆ ಚನ್ನಗಿರಿ(Chennagiri) ತಾಲೂಕಿನ ನಲ್ಲೂರು ಸರ್ಕಾರಿ ಜ್ಯೂನಿಯರ್‌ ಕಾಲೇಜಿನ ಪ್ರೌಢಶಾಲೆ (High School) ವಿಭಾಗದಲ್ಲಿ ನಡೆದಿದೆ. 

ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ ಸರ್ಕಾರಿ ಜೂನಿಯರ್‌ ಕಾಲೇಜಿನ ಪ್ರೌಢಶಾಲೆ ವಿಭಾಗದ ಹಿಂದಿ ಸಹ ಶಿಕ್ಷಕ ಪ್ರಕಾಶ ಬೋಗಾರ್‌ ಅವರೇ ವಿದ್ಯಾರ್ಥಿಗಳಿಂದ ಅವಮಾನ ಹಾಗೂ ಹಲ್ಲೆಗೆ ಗುರಿಯಾದ ಶಿಕ್ಷಕ. 10ನೇ ತರಗತಿಯ 3-4 ಮಂದಿ ಕಿಡಿಗೇಡಿ ವಿದ್ಯಾರ್ಥಿಗಳ ಗುಂಪು ಈ ಕೃತ್ಯ ಎಸಗಿದೆ. ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳೀಯರು ಶಾಲೆಗೆ ಬಂದು ಮಕ್ಕಳಿಗೆ ಬುದ್ಧಿ ಹೇಳಿದರು. ಗುರುಗಳ ಪಾದಕ್ಕೆ ಬಿದ್ದು ಕ್ಷಮೆ ಕೇಳಿಸಿದರು. ಶಾಸಕ ಮಾಡಾಳು ವಿರೂಪಾಕ್ಷಪ್ಪ ಅಧಿಕಾರಿಗಳ ಸಭೆ ನಡೆಸಿ ಅಂತಹ ವಿದ್ಯಾರ್ಥಿಗಳ ಫೋಷಕರ ಸಭೆ ಕರೆದು, ಆ ವಿದ್ಯಾರ್ಥಿಗಳಿಗೆ ಟಿಸಿ ಕೊಟ್ಟು ಕಳಿಸುವಂತೆ ಸೂಚನೆ ನೀಡಿದ್ದಾರೆ. 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more